Daily Archives

February 9, 2020

ಪುತ್ತೂರಿನ ವಿಡಿಯೋಗ್ರಾಫರ್ ಪ್ರಸನ್ನ ಅಜೇಯನಗರ ಆತ್ಮಹತ್ಯೆ

Prasannaಪುತ್ತೂರು: ನೆಹರುನಗರ ಅಜೇಯನಗರ ನಿವಾಸಿ ದಿ.ಬಾಬು ಗೌಡರ ಪುತ್ರ ವಿಡಿಯೋಗ್ರಾಫರ್ ಪ್ರಸನ್ನ ಅಜೇಯನಗರ(35ವ) ಫೆ. 9ರಂದು ರಾತ್ರಿ ಆತ್ಮಹತ್ಯೆ ‌ಮಾಡಿ ಕೊಂಡಿರುವ ಮಾಹಿತಿ ಲಭ್ಯವಾಗಿದೆ.ಪ್ರಸನ್ನ ಅಜೇಯನಗರ ಹಲವು ವರ್ಷಗಳಿಂದ ವಿಡಿಯೋಗ್ರಾಫರ್ ಆಗಿದ್ದು,

ಕಾರಿಂಜ ಕ್ಷೇತ್ರದಲ್ಲಿ ಕಳವಳ : ಕೆರೆಯಲ್ಲಿ ಮುಳುಗಿ ಸಿದ್ದಕಟ್ಟೆಯ ಯುವಕ ಮೃತ್ಯು

ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ದಳಬಂಟ್ವಾಳ : ಗೆಳೆಯರೊಂದಿಗೆ ಕಾರಿಂಜದ ದೇವಸ್ಥಾನ ಕ್ಕೆ ಹೋಗಿದ್ದ ಯುವಕನೋರ್ವ ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಫೆ.9ರಂದು ನಡೆದಿದೆ. ಸಿದ್ದಕಟ್ಟೆಯ ವಕ್ಕಾಡಗೋಳಿ ನಿವಾಸಿ ಸೇಸಪ್ಪ ಎಂಬವರ ಪುತ್ರ ಸುಕೇಶ್ ಮೃತ ದುರ್ದೈವಿ.

ಹೊಸಮಠ ಸಿ.ಎ.ಬ್ಯಾಂಕ್: ಸಹಕಾರ ಭಾರತಿ ಕ್ಲೀನ್‌ಸ್ವೀಪ್

ಕಡಬ: ಹೊಸಮಠ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಫೆ.9ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಎಲ್ಲಾ 12 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.ಒಟ್ಟು 12 ಸ್ಥಾನಗಳಿಗೆ ಒಟ್ಟು 20 ಅಭ್ಯರ್ಥಿಗಳು ಕಣದಲ್ಲಿದ್ದರು. ಪರಿಶಿಷ್ಠ ಪಂಗಡ 1

ಅಮೈಗುತ್ತು ಪೊನ್ನಕ್ಕ ನಿಧನ

ಪೊನ್ನಕ್ಕ ಅಮೈಗುತ್ತುಪುತ್ತೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಅಮೈಗುತ್ತು ದಿ.ದಾಸಪ್ಪ ಗೌಡರ ಪತ್ನಿ ಪೊನ್ನಕ್ಕ ಫೆ.7ರಂದು ನಿಧನರಾದರು.ಮೃತರು 5 ಪುತ್ರರು,ಓರ್ವ ಪುತ್ರಿಯನ್ನು ಹಾಗೂ ಮೊಮ್ಮಕ್ಕಳನ್ನು,ಮರಿಮಕ್ಕಳನ್ನು ಅಮೈಗುತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಕ್ರೀಡಾಕೂಟದ ಆಮಂತ್ರಣ ಬಿಡುಗಡೆ

ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಕ್ರೀಡಾಕೂಟದ ಆಮಂತ್ರಣ ಬಿಡುಗಡೆಪುತ್ತೂರು: ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಮಾ.1ರಂದು ನೆಹರು ನಗರ ಸುದಾನ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು,ಇದರ ಆಮಂತ್ರಣ ಬಿಡುಗಡೆ ಕುಲಾಲ ಸಹಕಾರ

ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಮಾರಿ ಪೂಜೆ

ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಮಾರಿ ಪೂಜೆಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಶ್ರೀ ಶಿರಾಡಿ ದೈವಸ್ಥಾನ ಇದ್ಪಾಡಿ ಮಂಜಕೊಟ್ಯ ಇದರ ವಾರ್ಷಿಕ ಮಾರಿ ನೇಮೋತ್ಸವ ವಿಜ್ರಂಬಣೆಯಿಂದ ನಡೆಯಿತು.ಶನಿವಾರ ಸಂಜೆ ವೇದಮೂರ್ತಿ ಕೆ.ಕೃಷ್ಣಕುಮಾರ್

ಕರಿಂಜೆ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

ಕರಿಂಜೆ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆಪುತ್ತೂರು: ಮೂಡಬಿದಿರೆ ಕರಿಂಜಿ ಶ್ರೀ ಲಕ್ಷ್ಮೀನಾರಾಯಣ ವೀರಾಂಜನೇಯ ಸ್ವಾಮಿ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಹಾಗೂ ಅಷ್ಟಪವಿತ್ರ ನಾಗಮಂಡಲ ಕಾರ್ಯಕ್ರಮದ ಸಲುವಾಗಿ ಫೆ.9

ಪ್ರೇಮಿಗಳ ದಿನಾಚರಣೆ ಮಾಡುವ ಬದಲು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸೋಣ

✍ ಭಾಸ್ಕರ ಜೋಗಿಬೆಟ್ಟುಭಾರತ ದೇಶವು ಪುಣ್ಯ ಭೂಮಿ. ವೈಶಿಷ್ಟ್ಯವಾದ ಸಂಸ್ಕೃತಿ - ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ. ಅಲ್ಲದೆ ನಮ್ಮ ಸಂಸ್ಕೃತಿ, ಆಚರಣೆಗಳಿಗೆ ಅದರದ್ದೆ ಆದ ಮಹತ್ವವಿದ್ದು,ಶತಮಾನಗಳ ಇತಿಹಾಸ ಹೊಂದಿದೆ. ಅಲ್ಲದೆ ಪ್ರತಿಯೊಂದು ಆಚರಣೆಗು ಅದರದ್ದೆ ಆದ ಮೂಲ ತತ್ವ

ಉಜಿರೆ SDM ನ ಸಹಾಯಕ ಪ್ರಾಧ್ಯಾಪಿಕೆ ಬೆದ್ರೋಡಿಯಲ್ಲಿ ಲಾರಿ-ಕಾರ್ ಅಪಘಾತದಲ್ಲಿ ಸಾವು

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮೃತಪಟ್ಟು ಒರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಮೃತಪಟ್ಟವರನ್ನು ನೆಲ್ಯಾಡಿಯ ಉದ್ಯಮಿ ಯು.ಪಿ ವರ್ಗೀಸ್

ಈಶ್ವರಮಂಗಲ : ಶ್ರೀಪಂಚಲಿಂಗೇಶ್ವರ ದೇವರ ಜಾತ್ರೆಗೆ ಗೊನೆಮುಹೂರ್ತ

ಗೊನೆ ಮುಹೂರ್ತಈಶ್ವರಮಂಗಲ : ಶ್ರೀಪಂಚಲಿಂಗೇಶ್ವರ ದೇವರ ಜಾತ್ರೆಗೆ ಗೊನೆಮುಹೂರ್ತಪುತ್ತೂರು : ಈಶ್ವರಮಂಗಲ ಶ್ರೀಪಂಚಲಿಂಗೇಶ್ವರ ದೇವರ ವರ್ಷಾವಽ ಜಾತ್ರೋತ್ಸವವು ಫೆ.19ರಿಂದ ಫೆ.27ರವರೆಗೆ ನಡೆಯಲಿದ್ದು,ಇದರ ಪೂರ್ವಕಾರ್ಯಕ್ರಮದ ಅಂಗವಾಗಿ ಗೊನೆಮುಹೂರ್ತವು ಶಂಕರ ಮುಖಾರಿ ಅವರ