Daily Archives

June 8, 2022

KPSC : 1010 FDA ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು 2019-20 ನೇ ಸಾಲಿನ ಅಧಿಸೂಚನೆಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ 1010 ಸಹಾಯಕರು / ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಇದೀಗ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೇಮಕ

ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದ್ದು, ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ

ದೇಶದ ಕೆಲವೆಡೆ ಏರ್ಟೆಲ್ ನೆಟ್ವರ್ಕ್ ಡೌನ್ !

ಖಾಸಗಿ ಟೆಲಿಕಾಂ ಏರ್ಟೆಲ್ ಬಳಕೆದಾರರು ಜೂನ್ 8 ರಂದು ಶೂನ್ಯ ನೆಟ್ವರ್ಕ್ಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.ಸ್ಥಗಿತವು ಎಲ್ಲಾ ಬಳಕೆದಾರರ ಮೇಲೆ ಪರಿಣಾಮ ಬೀರದಿದ್ದರೂ, ಕೇವಲ 15 ನಿಮಿಷಗಳಲ್ಲಿ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ಏರ್ಟೆಲ್

ಮಂಗಳೂರು : ಅಡಿಕೆ ಬೆಳೆಗಾರರೇ ಗಮನಿಸಿ ; ಕ್ಯಾಂಪ್ಕೋದಿಂದ ಮಹತ್ವದ ಮಾಹಿತಿ !!!

ಮಂಗಳೂರು: ಮ್ಯಾನ್ಮಾರ್ ಗಡಿಯಲ್ಲಿನ ಐಸಿಪಿ, ಮೊರೇಹ್ (ಮಣಿಪುರ)ದಲ್ಲಿನ ಗೇಟ್ 1 ಮತ್ತು 2ನ್ನು ಮೇ 20ರಿಂದ ತೆರೆದು ವ್ಯಾಪಾರ ಪುನರಾರಂಭಕ್ಕೆ ಅವಕಾಶ ಕಲ್ಪಿಸಿಲಾಗಿದ್ದರೂ, ಇತರ ವಸ್ತುಗಳ ಜತೆ ಸಾಂಬಾರು ವಸ್ತುಗಳ ಹೆಸರಿನಲ್ಲಿ ಅಡಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿದೆ. ಇದನ್ನು

ಪೋಸ್ಟ್ ಆಫೀಸ್ ಸೂಪರ್ ಯೋಜನೆ | 10 ಸಾವಿರ ಕಟ್ಟಿ, ಲಕ್ಷದವರೆಗೆ ಲಾಭ ಗಳಿಸಿ

ಜೀವನ ಉತ್ತಮವಾಗಿ ನಡೆಸಲು ಪ್ರತಿಯೊಬ್ಬರಿಗೂ ಹಣ ಅಗತ್ಯ. ಹೀಗಿರುವಾಗ ಎಲ್ಲರೂ ಅತ್ಯುತ್ತಮವಾದ ಹೂಡಿಕೆಯ ಕಡೆಗೆ ಗಮನ ಹರಿಸುತ್ತಾರೆ. ಯಾವ ರೀತಿಲಿ, ಎಲ್ಲಿ ಉಳಿತಾಯ ಮಾಡಿದರೆ ನಾವು ಹೆಚ್ಚು ಲಾಭ ಗಳಿಸಬುದು ಎಂಬುದನ್ನು ಪ್ರತಿಯೊಬ್ಬರೂ ಯೋಚಿಸುತ್ತಾರೆ. ಆದರೆ ಹೆಚ್ಚಿನವರಿಗೆ ಮಾಹಿತಿಯ ಕೊರತೆಯಿಂದ

ಉಡುಪಿಯಲ್ಲೊಂದು ಅಪರೂಪದ ಮದುವೆ | ವರ – ವಧು ನಾಲ್ಕು ಅಡಿ…!

ಉಡುಪಿ : ಮದುವೆ ಯಾವಾಗ ಆಗಬೇಕು ಆವಾಗನೇ ಆಗುತ್ತದೆ ಎಂದು ಹಿರಿಯರು ಹೇಳುತ್ತಾರೆ. ಹಾಗೆನೇ ಮದುವೆಗಳು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ. ಎಂತವರಿಗೂ ಒಂದು ಜೋಡಿ ದೇವರು ಸೃಷ್ಟಿ ಮಾಡಿರುತ್ತಾನೆ ಎಂಬ ನಂಬಿಕೆ ಎಲ್ಲರಿಗೂ ಇದೆ. ಹಾಗೆನೇ ಜೋಡಿಗಳು ಸರಿಯಾಗಿದ್ದರೆ ಇಬ್ಬರ ಜೀವನವೇ

ಉದ್ಘಾಟನೆ ಸಮಯದಲ್ಲೇ ಮುರಿದು ಬಿದ್ದ ಸೇತುವೆ, ಪತ್ನಿಯೊಂದಿಗೆ ಮೋರಿಗೆ ಬಿದ್ದ ಮೇಯರ್!

ಭ್ರಷ್ಟಾಚಾರ ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಇದೆ. ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಮೇಯರ್ ತನ್ನ ಪತ್ನಿಯ ಸಮೇತ ಮೋರಿಗೆ ಬಿದ್ದಿರುವ ಘಟನೆಯ ವೀಡಿಯೋವೊಂದು ವೈರಲ್ ಆಗಿದೆ.ನಗರದ ಮೇಯರ್ ಹಾಗೂ ಇತರ ಅಧಿಕಾರಿಗಳು ಈ ಸೇತುವೆಯನ್ನು ಉದ್ಘಾಟನೆ ಮಾಡಲು ಬಂದಿದ್ದರು.

ಇನ್ನು ಮುಂದೆ ಕ್ರೆಡಿಟ್ ಕಾರ್ಡ್ ಮೂಲಕವೂ ಯುಪಿಐ ಪೇಮೆಂಟ್ ಮಾಡಬಹುದು !! | ಆರ್‌ಬಿಐ ನ ಮೂರನೇ ದ್ವೈಮಾಸಿಕ ವಿತ್ತೀಯ…

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜನಸಾಮಾನ್ಯರಿಗೆ ಭಾರೀ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದ್ದು, ಕ್ರೆಡಿಟ್ ಕಾರ್ಡ್‌ಗಳನ್ನು ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ಫೇಸ್) ನೊಂದಿಗೆ ಲಿಂಕ್ ಮಾಡಬಹುದು ಎಂದು ಘೋಷಿಸಿದೆ.ರುಪೇ ಕ್ರೆಡಿಟ್ ಕಾರ್ಡ್‌ನೊಂದಿಗೆ ಇದನ್ನು

ಫಸ್ಟ್ ನೈಟ್ ಕಥೆ : ಚಿನ್ನಿಯ ಬರುವಿಕೆಗಾಗಿ ಕಾಯುತ್ತಿದ್ದ ವರ, ಆದರೆ ಚಿನ್ನದ ಜೊತೆಗೆ ಚಿನ್ನಿ ಎಸ್ಕೇಪ್!!!

ವರನೊಬ್ಬ ಮದುವೆ ಕೆಲಸ ಮುಗಿದ ಮೇಲೆ ಪ್ರಸ್ತದ ಕೋಣೆಯಲ್ಲಿ ವಧುವಿನ ಬರುವಿಕೆಗಾಗಿ ಆಸೆ ಕಣ್ಣುಗಳಿಂಂದ ಕುಳಿತಿದ್ದಾತನಿಗೆ ಬರಸಿಡಿಲಿನಂತೆ ವಧು ಚಳ್ಳೆಹಣ್ಣು ತಿನಿಸಿ ಪರಾರಿಯಾಗಿದ್ದಾಳೆ. ಹನಿಮೂನ್‌ನಲ್ಲಿ ಯಾವ ಜೋಡಿಯೂ ಮಾಡದ ರೀತಿಯಲ್ಲಿ ವಧು ಈ ವರನಿಗೆ ಮೋಸ ಮಾಡಿ, ಎಂದಿಗೂ ಮರೆಯಲಾಗದ ಗಾಯ ನೀಡಿ

ಗ್ರಾಮೀಣ ಬ್ಯಾಂಕ್ ನಲ್ಲಿ‌ ಬೃಹತ್ ನೇಮಕಾತಿ |  ಒಟ್ಟು 8106 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ…

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ) ( IBPS) ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ