Daily Archives

June 19, 2022

ವಾರ ಭವಿಷ್ಯ; ಜೂನ್ 20 ರಿಂದ ಜೂನ್ 26

ಜೂನ್ 21ರಂದು ಸೂರ್ಯನು ಕರ್ಕಾಟಕ ರಾಶಿಗೆ  ಪ್ರವೇಶ ಮಾಡಲಿದ್ದಾನೆ. ಈ ಎಲ್ಲಾ ಕಾರಣಗಳಿಂದ ರಾಶಿಗಳ ಮೇಲೆ ಪರಿಣಾಮ ಉಂಟಾಗುತ್ತದೆ.  ಹಾಗಾಗಿ ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ಅದೃಷ್ಟದ

KPSC : ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’, ‘ಸಿ’ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್ಸಿ)ದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ 'ಬಿ' ಮತ್ತು 'ಸಿ' ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಫಾರ್ಮಸಿಸ್ಟ್ ಹುದ್ದೆಗಳ 1:3 ಅರ್ಹತಾ ಪಟ್ಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ

16 ವರ್ಷ ಮೇಲ್ಪಟ್ಟ “ಮುಸ್ಲಿಂ” ಯುವತಿ ಆಕೆ ಇಷ್ಟಪಟ್ಟ ಪುರುಷನನ್ನು ವಿವಾಹವಾಗಬಹುದು: ಹೈಕೋರ್ಟ್

16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಯುವತಿ ತಾನು ಇಷ್ಟಪಟ್ಟ ವ್ಯಕ್ತಿಯೊಂದಿಗೆ ಮದುವೆಯಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಮುಸ್ಲಿಂ ದಂಪತಿಯ ರಕ್ಷಣೆ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಸ್ಚಿತ್ ಸಿಂಗ್ ಬೇಡಿ ಅವರು ಈ ಆದೇಶ ನೀಡಿದ್ದಾರೆ. ಈ ಪ್ರಕರಣದಲ್ಲಿ 21 ವರ್ಷದ ಯುವಕ

ವಿಟ್ಲ: ಹಾಡಹಗಲೇ ಬಜರಂಗದಳ ಸಂಚಾಲಕನಿಗೆ ಮಾರಕಾಸ್ತ್ರಗಳಿಂದ ದಾಳಿ!! ದಾಖಲು

ವಿಟ್ಲ : ಬಜರಂಗದಳ ವಿಟ್ಲ ಪ್ರಖಂಡರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ.ಇಂದು ಸಂಜೆ ವಿಟ್ಲದ ಭಜರಂಗದಳ ಸಂಚಾಲಕ ಚಂದ್ರಹಾಸ ಕನ್ಯಾನರ ಮೇಲೆ ಹನ್ನೆರಡು ಮಂದಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.ಇದೀಗ ಗಾಯಾಳುವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ

ವಿಟ್ಲ: ಹಾಡಹಗಲೇ ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ದಾಳಿ !

ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ರ ಮೇಲೆ ಹನ್ನೆರಡು ಮಂದಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಗಾರು ಮಳೆ ಅಬ್ಬರ, ಸ್ಮಾರ್ಟ್‌ಸಿಟಿಯಲ್ಲಿ ಸ್ಕೂಟರ್ ಸಮೇತ ಮ್ಯಾನ್‌ಹೋಲ್‌ಗೆ ಬಿದ್ದ ಪೊಲೀಸ್ ದಂಪತಿ!!! ವೀಡಿಯೋ ನೋಡಿ…

ದೇಶಾದ್ಯಂತ ಮುಂಗಾರು ಆರಂಭ ಜೋರಾಗಿದೆ. ಈಶಾನ್ಯ ಭಾರತದಲ್ಲಿ ಮಳೆ ಅಬ್ಬರಿಸುತ್ತಿದೆ. ಬಿಸಿಗಾಳಿಯಿಂದ ತತ್ತರಿಸಿದ್ದ ದೆಹಲಿ, ಉತ್ತರ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ.ಉತ್ತರ ಪ್ರದೇಶದ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿರುವ ಅಲಿಘರ್ ದಲ್ಲೂ ಉತ್ತಮ ಮಳೆ ಇದೆ. ಈಗ ಈ ಮಳೆಯಿಂದಾಗಿ

ISEC recruitment | ಇ-ಮೇಲ್ ಕಳುಹಿಸಲು ಕೊನೆ ದಿನ ಜುಲೈ 4

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ವಿವಿಧ ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಕೃಷಿ ಅರ್ಥಶಾಸ್ತ್ರ ಅಥವಾ

ಹೊಸ ತಂತ್ರಜ್ಞಾನದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ ಈ ಎಲೆಕ್ಟ್ರಿಕ್ ಸ್ಕೂಟರ್ !!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಹೆಚ್ಚುತ್ತಿದೆ. ಅನೇಕ ಸ್ಟಾರ್ಟ್ಅಪ್ ಕಂಪನಿಗಳು ತಮ್ಮ ಹೊಸ ಇವಿ ಮಾದರಿಗಳೊಂದಿಗೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ಪ್ರವೇಶಿಸುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಇವಿ ಸ್ಕೂಟರ್ ಮಾರಾಟವು

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಅಪ್ಪ-ಮಗ, ತಂದೆಗೆ ಬಂದ ಅಂಕ ಎಷ್ಟು ಗೊತ್ತಾ?

ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ ಎಲ್ಲರಿಗೂ ಗೊತ್ತಿದೆ. ಇಲ್ಲೊಂದು ಆಶ್ಚರ್ಯಕರ ಸಂಗತಿ ನಡೆದಿದೆ. ಹೌದು ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು

ಮದುವೆಯಾಗಲು ಹುಡುಗಿ ಕೊಡುವವರೆಲ್ಲ ಸರ್ಕಾರಿ ನೌಕರಿಯೇ ಬೇಕೆಂದರು. ಬೇಸತ್ತ ಯುವಕ ಮಾಡಿದ್ದೇನು ಗೊತ್ತಾ!?

ಮದುವೆಯಾಗಲು ಹೆಣ್ಣು ಕೊಡುವವರು ಸರ್ಕಾರಿ ನೌಕರಿಗೆ ಪಟ್ಟು ಹಿಡಿದಿದ್ದರಿಂದ ಬೇಸತ್ತು ಯುವಕನೋರ್ವ ಮನೆ ತೊರೆದ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ.ಮದುವೆಯಾಗಲು ಹೆಣ್ಣು ಕೊಡುವವರು ಸರ್ಕಾರಿ ನೌಕರಿಗೆ ಪಟ್ಟು ಹಿಡಿದಿದ್ದರಿಂದ ಬೇಸತ್ತು ಯುವಕನೋರ್ವ ಮನೆ ತೊರೆದಿರುವ ಘಟನೆ ಚಾಮರಾಜನಗರ