Daily Archives

June 22, 2022

ರಾಜಿನಾಮೆ ನೀಡುತ್ತಾರಾ ಉದ್ಧವ್ ಠಾಕ್ರೆ ?

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಿವಸೇನೆಯನ್ನು ಹಿಂದುತ್ವದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.ತಮ್ಮ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ನಂತರ ಮೊದಲ ಬಾರಿಗೆ ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದ

PF ಹಣ ಹಿಂಪಡೆಯೋಕೆ ಬಂದಿದೆ ಹೊಸ ರೂಲ್ಸ್!

ಸರಳ ವಿಧಾನಗಳ ಮೂಲಕ ಪಿಎಫ್ ಹಣವನ್ನು ನೌಕರರು ಪಡೆಯಲು ಪ್ರಾವಿಡೆಂಟ್ ಫಂಡ್ ಸಂಸ್ಥೆ ಯುನಿವರ್ಸಲ್ ಅಕೌಂಟ್ ನಂಬರ್ ನ್ನು ಪರಿಚಯಿಸಿದೆ. ಯುಎಎನ್ ನಂಬರ್ ಮೂಲಕ ಪ್ರಸ್ತುತ ಮತ್ತು ಹಿಂದಿನ ಕಂಪನಿಗಳ ಇಪಿಎಫ್‌ಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಬಹುದು.ಒಂದು ಬಾರಿ ನೀವು ಯುಎಎನ್

ರಾರಾ ರಕ್ಕಮ್ಮ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ರೇಣುಕಾಚಾರ್ಯ !!

ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಡ್ಯಾನ್ಸ್ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಹಾಡಿಗೆ ಶಾಸಕರು ಭರ್ಜರಿ ಸ್ಟೆಪ್ ಹಾಕಿದ್ದಾರೆ.ಹೌದು. ಶಾಸಕರು ರಾರಾ ರಕ್ಕಮ್ಮ ಹಾಗೂ ನಾಟಿ ಪೋರಿಯೋ ಹಾಡಿಗೆ

UPSC ಪೂರ್ವಭಾವಿ ಪರೀಕ್ಷೆ 2022 ಫಲಿತಾಂಶ ಪ್ರಕಟ !

ಕೇಂದ್ರ ಲೋಕಸೇವಾ ಆಯೋಗನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು upsc.gov.in ಯುಪಿಎಸ್ಸಿಯ ಅಧಿಕೃತ ವೆಬ್ಬೆಟ್ನಲ್ಲಿ ಅದನ್ನು ಪರಿಶೀಲಿಸಬಹುದು.ಏತನ್ಮಧ್ಯೆ, ಈ ವರ್ಷದ ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು

ಪಿಎಂ ಕಿಸಾನ್ 12 ನೇ ಕಂತಿನ ಹಣ ರೈತರ ಕೈ ಸೇರುವ ಮುನ್ನವೇ ರೈತರಿಗೆ ಇನ್ನೊಂದು ಸಿಹಿ ಸುದ್ದಿ!!

ಕೇಂದ್ರ ಸರ್ಕಾರವು ರೈತರಿಗೋಸ್ಕರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಅದೆಷ್ಟೋ ರೈತರಿಗೆ ಅನುಕೂಲವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತಿನ 2000 ರೂ.ಗಳನ್ನು ವರ್ಗಾಯಿಸಿದ ನಂತರ, ಇದೀಗ ರೈತರು 12 ನೇ ಕಂತಿನ

ಇಂದು ಒಲಂಪಿಕ್ ದಿನ, ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ !

ಒಲಂಪಿಕ್ ಕ್ರೀಡೆಗಳೆಂದರೆ ಎಲ್ಲರಲ್ಲೂ ಒಂದು ಕೌತುಕ ಒಂದು ಕುತೂಹಲ ಇದ್ದೇ ಇರುತ್ತದೆ. ಎಲ್ಲಾ ದೇಶದ ಮಧ್ಯೆ ನಡೆಯೋ ಒಂದು ಕುತೂಹಲಕಾರಿ ಪಂದ್ಯ ಇದಾಗಿರುತ್ತದೆ. ಅಂತರಾಷ್ಟ್ರೀಯ ಪಂದ್ಯವಾದ ಈ ಒಲಂಪಿಕ್ ಕ್ರೀಡೆಯ ಮಹತ್ವ, ವಿಶೇಷತೆ ಏನು? ಇದರ ಆಚರಣೆ ಯಾವಾಗ? ಬನ್ನಿ ತಿಳಿಯೋಣ‌.ಜೂನ್ 23 ರಂದು(

40 ವರ್ಷದ ಬಳಿಕ ಪ್ರತೀ ತಿಂಗಳು ಒಂದು ಸಾವಿರ ರೂಪಾಯಿಯನ್ನು ಪಡೆಯಬಹುದಾದ ಯೋಜನೆಯ ಕುರಿತು ಮಾಹಿತಿ

ಪ್ರತಿಯೊಬ್ಬ ಮನುಷ್ಯನು ಮುಂದಿನ ಸುಖಕರ ಜೀವನಕ್ಕಾಗಿ ಭವಿಷ್ಯ ನಿಧಿಯನ್ನು ಸಂಗ್ರಹಿಸುವುದು ಮುಖ್ಯ. ಹೀಗಾಗಿ ಸರ್ಕಾರ ಇಂತವರಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಅಟಲ್ ಪಿಂಚಣಿ ಯೋಜನೆ ಕೂಡ ಒಂದು. ನೀವು ಈ ಯೋಜನೆಯಿಂದ 40 ವರ್ಷದ ಬಳಿಕ ಪ್ರತೀ ತಿಂಗಳು ಒಂದು ಸಾವಿರ

ಗಂಡ ಮರಣಹೊಂದಿದ 2 ವರ್ಷದ ನಂತರ ಆತನ ಮಗುವಿಗೆ ಜನ್ಮ ನೀಡಿದ ಮಹಿಳೆ!

ಪ್ರಪಂಚದಲ್ಲಿ ಹಲವಾರು ರೀತಿಯ ವಿಸ್ಮಯಗಳು ನಡೆಯುತ್ತಿರುತ್ತವೆ. ಕೆಲವನ್ನು ನಂಬಲು ಅಸಾಧ್ಯವಾದರೂ ನಂಬಲೇಬೇಕಾದ ಅನಿವಾರ್ಯ ಸೃಷ್ಟಿಯಾಗಿಬಿಡುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಇಲ್ಲೊಬ್ಬಳು ಮಹಿಳೆ ತನ್ನ ಗಂಡ ಸಾವನ್ನಪ್ಪಿ ಸುಮಾರು 2 ವರ್ಷಗಳ ನಂತರ ಆತನ ಮಗುವಿಗೆ ಜನ್ಮ ನೀಡಿದ್ದಾಳೆ! ಇದು ಹೇಗೆ

ಸಿಬಿಐನಿಂದ ಅತಿ ದೊಡ್ಡ ಬ್ಯಾಂಕ್ ವಂಚನೆ ಬಯಲು!! | DHFL ಪ್ರವರ್ತಕರಾದ ವಾಧವನ್ ಸಹೋದರರಿಂದ 34,615 ಕೋಟಿ ರೂ. ವಂಚನೆ

ಭಾರತದ ಉನ್ನತ ತನಿಖಾ ಸಂಸ್ಥೆಯಿಂದ ದಾಖಲಾದ ಮತ್ತು ತನಿಖೆ ನಡೆಸಿದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. DHFL ಪ್ರವರ್ತಕರಾದ ಕಪಿಲ್ ವಾಧವನ್ ಮತ್ತು ಧೀರಜ್ ವಾಧವನ್ ವಿರುದ್ಧ ಸಿಬಿಐ ಹೊಸ ಪ್ರಕರಣವನ್ನು ದಾಖಲಿಸಿದ್ದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17

ಮಹಾಪತನದತ್ತ ಮಹಾರಾಷ್ಟ್ರ ಸರಕಾರ

ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ನಿನ್ನೆಯಿಂದ ಉದ್ಭವಿಸಿದೆ. ಈ ಅಸ್ಥಿರತೆಯ ಮುಂದಿನ‌‌ ಭಾಗವಾಗಿ, ಇಂದೇ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾಗಲಿದೆ ಎಂಬ ಮಾತೊಂದು ಹರಿದಾಡುತ್ತಿದೆ. ಸದ್ಯ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲರು ಇಬ್ಬರೂ ಕೊರೊನಾ ಪೀಡಿತರಾಗಿದ್ದು, ವರ್ಚುವಲ್ ಸಂಪುಟ