Daily Archives

June 30, 2022

ಬೀದಿ ನಾಯಿ ಕಚ್ಚಿ, ಲಸಿಕೆ ಪಡೆದರೂ ಸಾವು ಕಂಡ ವಿದ್ಯಾರ್ಥಿನಿ!

ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ನಾಯಿ ಕಚ್ಚಿ, ಲಸಿಕೆ ತೆಗೆದುಕೊಂಡರೂ ರೇಬೀಸ್ ಸೋಂಕಿಗೆ ತುತ್ತಾಗಿ ಸಾವಿಗೀಡಾಗಿರುವ ದಾರುಣ ಘಟನೆಯೊಂದು ನಡೆದಿದೆ. ಪಾಲಕ್ಕಾಡ್ ಜಿಲ್ಲೆಯ ಮಂಕಾರದಲ್ಲಿ ಈ ಘಟನೆ ನಡೆದಿದೆ.ಶ್ರೀಲಕ್ಷ್ಮಿ(19) ಎಂಬ ಯುವತಿಯೇ ಬೀದಿ ನಾಯಿ ಕಚ್ಚಿ ದಾರುಣ ಸಾವು ಕಂಡ

ಗಾಸಿಪ್ ಗೆ ಕೋಪಗೊಂಡು ಗರಂ ಆದ ಆಲಿಯಾ! ಹೇಳಿದ್ದೇನು ಕಾರಣವೇನು ?

ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ನಡುವೆ ಆಲಿಯಾಗೆ ವಿಪರೀತ ಕೋಪ ಬಂದಿದೆ. ಅದಕ್ಕೆ ಕಾರಣ ಆಗಿರುವುದು ಪತಿ ರಣಬೀರ್​ ಕಪೂರ್ ಬಗ್ಗೆ ಕೇಳಿಬಂದ ಗಾಸಿಪ್​. ತಮ್ಮ ಬಗ್ಗೆ ಹರಡಿರುವ ಗಾಸಿಪ್​ನ ವರದಿಯನ್ನು ಇನ್​ಸ್ಟಾಗ್ರಾಮ್​

ಜು.1 : ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರಿನಲ್ಲಿ ಪ್ರತಿಭಟನೆ

ಸವಣೂರು :ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರು ಹಿಂದು ಜಾಗರಣ ವೇದಿಕೆ ವತಿಯಿಂದ ಜು.1 ರಂದು ಸಂಜೆ 6.30ಕ್ಕೆ ಸವಣೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

“ಕೆಟ್ಟದ್ದನ್ನು ಆಯ್ಕೆಮಾಡಿದಾಗ, ವಿನಾಶವು ಸನ್ನಿಹಿತ” ಕಂಗನಾ ಹೇಳಿಕೆ
ಸ್ತ್ರೀ ಶಾಪಕ್ಕೆ ಬಲಿಯಾದ್ರಾ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಇತ್ತೀಚೆಗೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬಗ್ಗೆ ಬಾಲಿವುಡ್ ನಟಿ ಕಂಗನಾ ರನೌತ್ ಗುರುವಾರ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ. ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗೆ ತೆಗೆದುಕೊಂಡು, "ಕೆಟ್ಟದ್ದನ್ನು

‘ಮಹಾರಾಷ್ಟ್ರದ ಎರಡು ನಗರಗಳ ಮರುನಾಮಕರಣ ‘, ನಗು ತಡೆಯಲಾಗುತ್ತಿಲ್ಲ ಎಂದು ಸಿಟಿ ರವಿ ವ್ಯಂಗ್ಯ

ಮುಂಬೈ: ಮಹಾರಾಷ್ಟ್ರದಲ್ಲಿ ಎರಡು ನಗರಗಳ ಮರುನಾಮಕರಣ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದ್ದು ಎಲ್ಲಾರಿಗೂ ತಿಳಿದ ವಿಚಾರ. ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಮುಖಂಡ ಸಿ.ಟಿ.ರವಿ, ‘ಮಹಾ ವಸೂಲಿ ಆಘಾಡಿ ಸರ್ಕಾರ ತೆಗೆದುಕೊಂಡ ನಿರ್ಧಾರವು ತೀವ್ರ ನಗು ತರಿಸಿದೆ. ಅದನ್ನು ತಡೆಯಲು

ಈ ಹೋಟೆಲ್ ನಲ್ಲಿ ಪ್ಲಾಸ್ಟಿಕ್ ಕೊಟ್ಟರೆ ಉಚಿತ ಊಟ

ಪ್ಲಾಸ್ಟಿಕ್ ತ್ಯಾಜ್ಯವನ್ನು ಖರೀದಿಸಿ ಈ ಹೋಟೆಲ್‌ನಲ್ಲಿ ಆಹಾರವನ್ನು ನೀಡಲಾಗುತ್ತದೆ. ಜುಲೈ 1 ರಿಂದ ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿಲಾಗಿದೆ. ಪರಿಸರ ಮಾಲಿನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಕ್ರಮವನ್ನು ಬೆಂಬಲಿಸಲು ಗುಜರಾತ್ ಹೋಟೆಲ್

ಸಾಲುಮರದ ತಿಮ್ಮಕ್ಕನಿಗೆ ದುಬಾರಿ ಉಡುಗೊರೆ ಹಾಗು ಉನ್ನತ ಹುದ್ದೆ ನೀಡಿದ ರಾಜ್ಯದ ಸಿಎಂ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ

ಆಟೋಡ್ರೈವರ್ ನಿಂದ ಮಹಾ ಸಿಎಂವರೆಗೆ ನಡೆದು ಬಂದ ಕಟ್ಟರ್ ಹಿಂದುತ್ವವಾದಿ ಶಿಂಧೆ

ಮುಂಬೈ: ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸಿದ್ದ ರಾಜಕೀಯದ ಕ್ಲೈಮ್ಯಾಕ್ಸ್ ಈಗ ರಿವೀಲ್ ಆಗಿದೆ. ಸಮಸ್ತ ಭಾರತ ಈಗ ಮೊಬೈಲ್ ಮತ್ತು ಟಿವಿಗಳಲ್ಲಿ ಕಣ್ಣು ಹುದುಗಿಸಿ ಕೂತಿದೆ. ಶಿವಸೇನೆಯ ನಾಯಕ ಏಕನಾಥ್ ಶಿಂಧೆ ಏಕಾಏಕಿ ಬಂಡಾಯವೆದ್ದು, ಶಾಸಕರು ಹಾಗೂ ಸಚಿವರನ್ನು ತನ್ನೆಡೆ ಸೆಳೆದುಕೊಂಡಾಗಿನಿಂದ ಹಿಡಿದು,

ಬಿರುಸಿನ ಮಳೆ : ದ.ಕ, ಉಡುಪಿ ಜಿಲ್ಲೆಯಲ್ಲಿ ನಾಳೆ ( ಜುಲೈ 1) ಕೂಡಾ ಶಾಲಾ, ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ರುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸುರಿದ ಭಾರೀ ಮಳೆಯ ಕಾರಣದಿಂದಾಗಿ

ಮಹಾರಾಷ್ಟ್ರನೂತನ ಮುಖ್ಯಮಂತ್ರಿಯಾಗಿ ʼಏಕನಾಥ್ ಶಿಂಧೆʼ ಆಯ್ಕೆ : ಫಡ್ನವೀಸ್ ಘೋಷಣೆ

ಇಂದು ಸಂಜೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆಗೆ ಅದೃಷ್ಟ ಒಲಿದು ಬಂದಿದೆ. ಬಿಜೆಪಿ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಆದ ಹಲವು ಅವಮಾನಗಳಿಗೆ ಕಾದು ಕೂತು ಮಿಕ ಬೀಳಿಸಿದೆ.