Daily Archives

July 4, 2022

ಈ ಊರಿನಲ್ಲಿ ಬೆಕ್ಕೇ ಗ್ರಾಮದೇವತೆ ! ಇಲ್ಲಿ ಮಾರ್ಜಾಲ ವಿಶೇಷ ಪೂಜೆ

ಹಲವರು ಬೆಕ್ಕನ್ನು ಮನೆ ಸದಸ್ಯನಂತೆ ಸಾಕಿ ಸಲುಹುತ್ತಾರೆ. ಆದ್ರೆ ಕೆಲವರಿಗೆ ಈ ಬೆಕ್ಕು ಅಪಶಕುನ. ಆದರೆ ಮಂಡ್ಯದ ಬೆಕ್ಕಳೆಲೆ ಗ್ರಾಮದಲ್ಲಿ ಬೆಕ್ಕಿಗೆ ವಿಶೇಷ ಸ್ಥಾನ ನೀಡಲಾಗಿದೆ. ಮಾರ್ಜಾಲಕ್ಕೆ ದೇವಾಲಯವನ್ನು ಕಟ್ಟಿ ಭಕ್ತಿ ಭಾವದಿಂದ ಪೂಜೆ ಮಾಡಲಾಗುತ್ತದೆ.ಬೆಕ್ಕು ಗ್ರಾಮದೇವತೆ

ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನದ ರಸ್ತೆಗೆ ಮಳೆಯ ಕಾರಣ ಬದಲಿ ವ್ಯವಸ್ಥೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತಲುಪಲು ಎರಡು ಮಾರ್ಗಗಳಿದ್ದು, ಒಂದು ಮಾರ್ಗ ಮಳೆಯ ಕಾರಣದಿಂದ ಮುಚ್ಚಲ್ಪಟ್ಟಿದೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.ಕಳಸ ಮತ್ತು ಹೊರನಾಡು ಸಂಪರ್ಕಿಸುವ ಸೇತುವೆ ಮಳೆಯ

ಬೆಳ್ತಂಗಡಿ | ಧರ್ಮಸ್ಥಳಕ್ಕೆ ಬಂದ ಮಹಮದ್ ಕೈಫ್ ಮತ್ತು ಹಿಂದೂ ಹುಡುಗಿ | ಸರ್ಕಾರಿ ಬಸ್ಸಿನಲ್ಲಿದ್ದ ಜೋಡಿ ಈಗ ಪೊಲೀಸ್…

ಮತ್ತೆ ಕೊಕ್ಕಡದಲ್ಲಿ ಟ್ರಿಪ್ ನಿರತ ಅನ್ಯಮತೀಯ ಜೋಡಿ ಸಿಕ್ಕಿಬಿದ್ದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ಸರಕಾರಿ ಬಸ್ವಿನಲ್ಲಿ ಅನ್ಯಕೋಮಿನ ಜೋಡಿ ಇರುವುದು ಸುದ್ದಿಯಾಗುತ್ತಿದ್ದಂತೆ ಧರ್ಮಸ್ಥಳ ಹಾಗೂ ಕೊಕ್ಕಡ ಆಸುಪಾಸಿನ ಹಿಂದೂ ಕಾರ್ಯಕರ್ತರು ಕೊಕ್ಕಡದಲ್ಲಿ ಬಸ್ ಗೆ ಕೈ ಅಡ್ಡ

ಜನತೆಗೆ ಗುಡ್ ನ್ಯೂಸ್ ನೀಡಿದ ಈ ಸರ್ಕಾರ, ಪೆಟ್ರೋಲ್ ಡೀಸಲ್ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ

ಮುಂಬಯಿ: ಮಹಾರಾಷ್ಟ್ರ ಜನತೆಗೆ ಹೊಸ ಸಿಎಂ ಏಕನಾಥ್ ಶಿಂಧೆ ಫ್ರೆಶ್ ಗುಡ್ ನ್ಯೂಸ್ ನೀಡಿದ್ದಾರೆ. ಮಹಾರಾಷ್ಟ್ರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿಮೆ ಮಾಡಲಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲಾಗುವುದು ಎಂದು

ದ.ಕ : ಕೊಕ್ಕೋ ಬೆಳೆಗೆ ಕೊಳೆರೋಗ!

ಮಂಗಳೂರು: ಕೃಷಿಕರು ರೈತರು ಪಡುವ ಪಾಡು ಕೆಲವೊಂದು ಸಲ ಹೇಳತೀರದು. ಹೌದು, ಮಿಶ್ರ ಬೆಳೆಯಾಗಿ ಕೃಷಿಕರಿಗೆ ಆದಾಯ ನೀಡುವ ಕೊಕ್ಕೋ ಬೆಳೆಗೆ ಈ ಬಾರಿ ಕೊಳೆ ರೋಗ ಕಾಣಿಸಿಕೊಂಡು ಇಳುವರಿ ಕಡಿಮೆಯಾಗಿದೆ.ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಕೊಕ್ಕೋ ಬೆಳೆಗೆ ರೋಗ ಬಂದಿದ್ದು, ಕಾಯಿಗಳು

ಮರವಂತೆ: ಸಮುದ್ರಕ್ಕೆ ಬಿದ್ದ ಕಾರು!! ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ-ಮುಗಿಲು ಮುಟ್ಟಿದ ಆಕ್ರಂದನ

ಉಡುಪಿ:ಇಲ್ಲಿನ ಮರವಂತೆ ಸಮುದ್ರಕ್ಕೆ ಶನಿವಾರ ತಡರಾತ್ರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರೊಂದರಲ್ಲಿ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ತೀವ್ರ ಶೋಧ ಕಾರ್ಯದ ಬಳಿಕ ತ್ರಾಸಿ ಬಳಿಯ ಹೊಸಕೋಟೆ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.ಮೃತ ಯುವಕನನ್ನು ರೋಷನ್ ಆಚಾರ್ಯ ಎಂದು ಗುರುತಿಸಲಾಗಿದೆ.

ಹಾಕಿರೋ ಶರಟು ತೆಗೆದಿಟ್ಟು, ಪ್ಯಾಂಟಿನ ಶಟರ್ ಕೆಳ ಬಿಟ್ಟು ಬಂದಾಳೆ ನೋಡಿ ಉರ್ಫಿ

ಉರ್ಫಿ ಈಸ್ ಬ್ಯಾಕ್. ಹಾಗೆ ಬರುವಾಗ ಫ್ರಂಟ್ ತೆರೆದಿಟ್ಟು ಬಂದಿದ್ದಾಳೆ. ಪ್ರತಿ ಸಲ ಉರ್ಫಿ ಪ್ರತ್ಯಕ್ಷ ವಾದಾಗಲೂ ಏನಾದರೂ ಹೊಸತೊಂದು ಕಾಸ್ತ್ಯೂಮ್ ಡಿಸೈನ್ ಮಾಡಿಕೊಂಡು ಕ್ಯಾಮರಾ ಮುಂದೆ ಪೋಸ್ ಕೊಡುವುದು ಸಾಮಾನ್ಯ. ಈ ಸಲ ಮತ್ತೆ ಬಂದಿದ್ದಾಳೆ : ಮತ್ತೆ ಅದೇ ಥೀಂ ನೊಂದಿಗೆ !' ಎಷ್ಟು ಬೇಕೋ

SHOCKING NEWS; ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ !

ಮಂಗಳೂರು: ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಬಾಂಗ್ಲಾ ವಲಸಿಗರ ಪತ್ತೆ ಹಚ್ಚಬೇಕೆಂದು ಈ ಹಿಂದೆ ಮಂಗಳೂರಿಗೆ ಭೇಟಿ ಕೊಟ್ಟಿದ್ದ ಗೃಹ ಸಚಿವರ ಆದೇಶದ ಹಿನ್ನೆಲೆಯಲ್ಲಿ ಜುಲೈ 04ರಂದು ಮಂಗಳೂರು ನಗರ ಪೊಲೀಸರು ಸುಮಾರು 4000 ಮಂದಿ ವಲಸಿಗ ಕಾರ್ಮಿಕರನ್ನು ವಿಚಾರಣೆ ನಡೆಸಿ ಸೂಕ್ತ

*SHOCKING NEWS*ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ !

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆಗೆ ಗೃಹ ಸಚಿವರ ಸೂಚನೆ -518 ವಿದೇಶಿಗರು ವಶಕ್ಕೆ - ಒಂದು ವಾರದಿಂದ ಪೊಲೀಸ್ ಕಾರ್ಯಾಚರಣೆ.ಮಂಗಳೂರು : ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪತ್ತೆ ಹಚ್ಚಲು ಪೊಲೀಸ್ ರು ಕಾರ್ಯ ಚರಣೆ ನಡೆಸುತ್ತಿದ್ದಾರೆ.ಸರಿಯಾದ ದಾಖಲೆಗಳು ಇಲ್ಲದ 518

ಸುಳ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂಕಂಪನ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಆಗ್ರಹಿಸಿ SDPI ಪಕ್ಷದ ವತಿಯಿಂದ…

ತುರ್ತು ಸೇವೆಗೆ ಎಸ್ಡಿಪಿಐ ರೆಸ್ಕ್ಯೂ ತಂಡ ಸಹಕಾರಸುಳ್ಯ : ತಾಲ್ಲೂಕಿನ ಸಂಪಾಜೆ, ಗೂನಡ್ಕ,ಚೆಂಬು ಸೇರಿದಂತೆ ಮುಂತಾದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಲ್ಲಿ 6 ಕ್ಕೂ ಹೆಚ್ಚು ಬಾರಿ ಭೂಕಂಪನ ಉಂಟಾದ ವಿಚಾರವಾಗಿ ಎಸ್ಡಿಪಿಐ ಸುಳ್ಯ ನಿಯೋಗ ತಹಶೀಲ್ದಾರರನ್ನು ಭೇಟಿಯಾಗಿ ಈ ಕೆಳಗಿನ ಅಗತ್ಯ