Daily Archives

July 10, 2022

ಟೈಲರ್ ಕನ್ಹಯ್ಯ ಲಾಲ್ ಶಿರಚ್ಚೇದ ಪ್ರಕರಣ : 7 ನೇ ಫರ್ಹಾದ್ ಮೊಹಮ್ಮದ್ ಶೇಖ್ ಪೊಲೀಸ್ ಬಲೆಗೆ

ರಾಜಸ್ಥಾನ: ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕೊಲೆಗೀಡಾಗಿದ್ದ ಕನ್ನಯ್ಯ ಲಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.ಉದಯಪುರದ ಮಲ್ಲಾಸ್ ಸ್ಟ್ರೀಟ್ ನಲ್ಲಿರುವ ಟೈಲರ್ ಕನ್ಹಯ್ಯ ಲಾಲ್ ಅಂಗಡಿಗೆ ಜೂ.28ರಂದು

ಉಡುಪಿ:ಮೇಲ್ಸೇತುವೆಯಿಂದ ಕೆಳಕ್ಕೆ ಹಾರಿದ ಕಾರಿನಡಿಗೆ ಬಿದ್ದ ಬೈಕ್ ಸವಾರ ಸಾವು!!

ಉಡುಪಿ : ನಗರದ ಕರವಾಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.ಸಾವನ್ನಪ್ಪಿದ ಯುವಕ ಬಾಗಲಕೋಟೆಯ ಮೂಲದ ಸುನೀಲ್ ಕುಮಾರ್ (24) ಎಂದು ತಿಳಿದು ಬಂದಿದೆ.ಕಾರಿನಲ್ಲಿ ಮಂಗಳೂರಿನ ತಾಯಿ ಮತ್ತು ಮಗ

ಕಳಸ:ತೋಟದ ಕೆಲಸದಲ್ಲಿದ್ದ ಯುವತಿಯ ಮೇಲೆ ಮುರಿದು ಬಿದ್ದ ಮರ!!

ಚಿಕ್ಕಮಗಳೂರು: ಗಾಳಿ ಮಳೆಯ ನಡುವೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿನಲ್ಲಿ ನಡೆದಿದೆ.ಮೃತ ಯುವತಿಯನ್ನು ಪ್ರಿಯಾಂಕ(22)ಎಂದು ಗುರುತಿಸಲಾಗಿದ್ದು,ಈಕೆ ಗ್ರಾಮದಲ್ಲೇ ಇರುವ ಕಾಫಿ

ಮಹಾಮಳೆಯ ನಿಮಿತ್ತ ಉಡುಪಿ ಶಾಲೆಗಳಿಗೂ ನಾಳೆ( ಜು.11) ರಜೆ ಘೋಷಣೆ

ಉಡುಪಿ : ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 11ರ ಸೋಮವಾರದಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.ಉಡುಪಿಯಲ್ಲಿ ನಿರಂತರ ವರ್ಷಘೋಷಗಳು ಮೊಳಗುತ್ತಿರುವ ಕಾರಣ ಕೆರೆ

ದ.ಕ.: ನಾಳೆ ( ಜುಲೈ 11) ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಯಾದ್ಯಂತ ನಿರಂತರ ವರ್ಷಘೋಷವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.ದಕ್ಸಿಣಕನ್ನಡದಲ್ಲಿ ನಿರಂತರ ವರ್ಷಘೋಷಗಳು ಮೊಳಗುತ್ತಿರುವ ಕಾರಣ ಕೆರೆ

ನೀವು ದುಡ್ಡಿಗೆ ಮಹತ್ವ ನೀಡುತ್ತೀರಾದರೆ ಒಮ್ಮೆ ಗಮನಿಸಿ : ಆನ್‌ಲೈನ್‌ ಫುಡ್ ಆರ್ಡರ್‌, ಎಷ್ಟೊಂದು ಬೆಲೆ ವ್ಯತ್ಯಾಸ ನೋಡಿ…

ತಮಗೆ ಬೇಕಾದ ಆಹಾರಗಳನ್ನು ಸ್ಟೈಲ್ ಆಗಿ ಆನ್ ಲೈನ್ ಆಪ್ ಗಳಾದ ಸ್ವಿಗ್ಗಿ, ಜೋಮ್ಯಾಟೋ ಮುಖಾಂತರ ತರಿಸಿಕೊಳ್ಳುವ ಮುನ್ನ ಒಂದು ಸಲ ಯೋಚಿಸಿ ಗೆಳೆಯರೇ. ನೀವು ದುಡ್ಡಿಗೆ ಬೆಲೆ ಕೊಡುತ್ತೀರಾದರೆ, ನಿಮ್ಮಂತವರಿಗಾಗಿ ಈ ಪೋಸ್ಟ್.ಈಗೇನಿದ್ದರೂ ಆನ್‌ಲೈನ್ ಯುಗ ಸೂಜಿಯಿಂದ ಹಿಡಿದು ಟಿವಿ ಪ್ರಿಜ್‌

ಕಾರ್ಕಳ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರ ದಾರುಣ ಸಾವು!

ಕಾರ್ಕಳ : ನಂದಳಿಗೆ ಮಾವಿನಕಟ್ಟೆಯ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಅಪಾಘಾತ ಸಂಭವಿಸಿ ಸಹೋದರರಿಬ್ಬರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ.ಮೃತರನ್ನು ಹಾಳೆಕಟ್ಟಿ ಸಂದೀಪ್ ಕುಲಾಲ್ ಮತ್ತು ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ.ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ

ಹೆತ್ತಬ್ಬೆಯ ಹೆಣವನ್ನು ಮನೆಯಲ್ಲಿರಿಸಿ ದೇವಸ್ಥಾನದಲ್ಲಿ ಮದುವೆಯಾದ ಮಗ, ಈತನ ಈ ನಿರ್ಧಾರದ ಹಿಂದಿದೆ ತಾಯಿಯ ಕನಸು

ಅಮ್ಮ ಮಗನ ಬಾಂಧವ್ಯ ಎಲ್ಲಾ ಸಂಬಂಧಗಿಂತಲೂ ಮಿಗಿಲಾದದ್ದು. ಅದೆಷ್ಟೇ ಕೋಪ, ಮನಸ್ತಾಪಗಳಿದ್ದರೂ ತಾಯಿಗೆ ಮಗನ ಮೇಲೆ ಒಂಚೂರು ಪ್ರೀತಿ ಕಡಿಮೆಯಾಗದು. ಆದರೆ, ಇಂದು ಅದೆಷ್ಟೋ ಮಕ್ಕಳು ತಮ್ಮ ಹೆತ್ತಬ್ಬೆಯನ್ನು ತಿರಸ್ಕರಿಸುವುದನ್ನು ನಾವು ನೋಡಿದ್ದೇವೆ. ಆದರೆ ಕೆಲವೊಂದು ಮಕ್ಕಳು ತಾಯಿಗೆ ತಕ್ಕ ಮಗ

ತಮಿಳುನಾಡಿನ ರೈತನೊಬ್ಬನ ಕೈ ಚಳಕ : ಭತ್ತದ ಗದ್ದೆಯಲ್ಲಿ ಮೂಡಿ ಬಂತು ತಿರುವಳ್ಳುವರ್ ಚಿತ್ರ

ತಂಜಾವೂರು : ಇಲ್ಲಿನ ಮಲೈಪ್ಪ ನವೂರಿನಲ್ಲಿ ರೈತ ಇಳಂಗೋವಾನ್ ಎನ್ನುವವರು ಭತ್ತದ ಗದ್ದೆಯಲ್ಲಿ ತನ್ನ ಕೈ ಚಳಕ ತೋರಿಸಿ, ತಮಿಳು ಕವಿ ತಿರುವಳ್ಳುರವರ ಚಿತ್ರ ಮೂಡಿ ಬರುವಂತೆ ಗದ್ದೆಯಲ್ಲಿ ನಾಟಿ ಮಾಡಿದ್ದಾರೆ.ಹಲವು ವರ್ಷಗಳಿಂದ ನಾನು ಸಾವಯವ ಕೃಷಿ ಮಾಡುತ್ತಿದ್ದೇನೆ. ತಿರುವಳ್ಳುವರ್ ಸಾವಯವ

ಬಿಸಿಯೂಟ ನೀಡದೇ ಮಸಾಜ್ ಮಾಡಿಸಿದ ಶಿಕ್ಷಕರು | ವಿದ್ಯಾರ್ಥಿಗಳಿಂದ ಶಾಲೆ ಧ್ವಂಸ

ಎಲ್ಲಾ ಶಾಲೆಯಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಸರಕಾರ ಮಾಡುತ್ತಿದೆ. ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳಿಗೆ ಊಟ ನೀಡುವ ಸಮಯದಲ್ಲಿ ಮಸಾಜ್ ಮಾಡೋಕೆ ಶಿಕ್ಷಕರು ಹೇಳಿದ್ದಾರೆ. ಅಷ್ಟು ಮಾತ್ರವಲ್ಲದೇ ಪಾಠ ಮಾಡದೇ ಮಸಾಜ್ ಮಾಡಿಸುತ್ತಾರೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡುತ್ತಾರೆ.ಈ