Daily Archives

July 19, 2022

ಬೆಳ್ತಂಗಡಿ : ರಕ್ಷಿತಾರಣ್ಯದಿಂದ ಬೆಲೆ ಬಾಳುವ ಮರ ಕಳ್ಳತನ | ನಾಲ್ವರು ಆರೋಪಿಗಳ ಬಂಧನ

ಬೆಳ್ತಂಗಡಿ: ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಈ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಶಿಬಾಜೆಯ ಕಜೆ ಎಂಬಲ್ಲಿ ಜು.17 ರಂದು ಸಂಜೆ ನಡೆದಿದೆ.ಶಿಬಾಜೆ ಗ್ರಾಮದ ಕಜೆ ನಿವಾಸಿ

ಕರಾವಳಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ

ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿಜಯ ಪತಾಕೆ ಪಕ್ಕಾ ಅಂತಿದೆ ಸಮೀಕ್ಷೆ !ಮೈಸೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಇನ್ನೂ 10 ದಿನಗಳಲ್ಲಿ ಒಂದು ವರ್ಷ ಪೂರೈಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಗೆ ಖುಷಿ ಪಡಲು ಕಾರಣವೊಂದು ಸಿಕ್ಕಿದೆ.

ಮೂಗನ್ನು ನೆಟ್ಟಗೆ ಮಾಡಲು 5 ದಿನದ ತನ್ನ ಮಗುವನ್ನು ಮಾರಾಟ ಮಾಡಿದ ಮಹಾತಾಯಿ!!!

ಸುಂದರವಾಗಿ ಕಾಣಲು ಎಲ್ಲರೂ ಇಷ್ಟ ಪಡುತ್ತಾರೆ. ಅದಕ್ಕಾಗಿ ಬೇಕಾದಷ್ಟು ಖರ್ಚು ಕೂಡಾ ಮಾಡುತ್ತಾರೆ. ಹಾಗಂತ ಇಂಥಹ ಕೆಲಸ ಮಾಡುತ್ತಾರಾ ? ಎಂತ ಕೆಲಸ? ಬನ್ನಿ ತಿಳಿಸುತ್ತೇವೆ. ಇಂತಹ ನೀಚ ಕೆಲಸವನ್ನು ಒಬ್ಬಳು ತಾಯಿ ಮಾಡಿದ್ದಾಳೆ ಅದೂ ತನ್ನ ಮಗುವನ್ನು ಮಾರಾಟ ಮಾಡಿ.ಹೌದು, ಮೂಗನ್ನು

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಕಡಬದ ರಾಜೇಶ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಪ್ರಚಾರಕರಾದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಜೇಶ್ ಕುಂತೂರು ಅವರು ಬಿಜೆಪಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ದಕ್ಷಿಣ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ದಿನಾಂಕ ಫಿಕ್ಸ್ | ಅ.5ರಂದು ಜಂಬೂಸವಾರಿ

ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆ-2022ರ ದಿನಾಂಕ ನಿಗದಿ ಪಡಿಸಲಾಗಿದ್ದು, ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.ಸೆಪ್ಟೆಂಬರ್ 26ರಿಂದ

ಒಂದೇ ಕಾಲೇಜಿನಲ್ಲಿ ಓದುತ್ತಿದ್ದವರು ಒಂದೇ ಆಸ್ಪತ್ರೆಯಲ್ಲಿ ದುರಂತ ಅಂತ್ಯ | ಕಾರಣ…

ಒಂದೇ ಕಾಲೇಜಿನಲ್ಲಿ ಓದುತ್ತಿದ್ದ ಯುವಕ ಯುವತಿಯನ್ನು ಪೋಷಕರು ಬೇರೆ ಮಾಡಿದ್ದರು. ಅಷ್ಟು ಮಾತ್ರವಲ್ಲದೇ ಯುವತಿಗೆ ಮದುವೆ ಮಾಡೇ ಬಿಟ್ಟರು. ಆದರೆ ಕೊನೆಗೆ ನಡೆದದ್ದಾದರೂ ಏನು? ಪ್ರೀತಿಸುತ್ತಿದ್ದ ಎರಡು ಜೀವ ಒಟ್ಟಿಗೇ ಪ್ರಾಣ ಬಿಟ್ಟಿತು.ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಉದ್ಯೋಗವಕಾಶ ; ಒಟ್ಟು ಹುದ್ದೆ- 386

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿದೆ.

ಸುಪ್ರೀಂ ಕೋರ್ಟ್ ನಿಂದ ನೂಪುರ್ ಶರ್ಮಾಗೆ ಬಿಗ್ ರಿಲೀಫ್! ಬಂಧನಕ್ಕೆ ತಡೆಯಾಜ್ಞೆ

ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಿಂದ ರಿಲೀಫ್‌ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆಗಸ್ಟ್ 10ರ

ಅಕ್ರಮ ಗಣಿಗಾರಿಕೆ ತಡೆದ ಪೊಲೀಸ್ ಮೇಲೆ ಟ್ರಕ್ ಹಾಯಿಸಿ ಹತ್ಯೆ!

ಅಕ್ರಮ ಗಣಿಗಾರಿಕೆಯನ್ನು ತಡೆಯಲು ಹೋದ ಪೊಲೀಸ್ ಮೇಲೆ ಕಲ್ಲು ತುಂಬಿದ ಟ್ರಕ್‌ ಹಾಯಿಸಿದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಎನ್.ಡಿ.ಟಿವಿ ವರದಿ ಮಾಡಿದೆ.ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ

ನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ಇನ್ನೊಬ್ಬ ವ್ಯಕ್ತಿ ಮೇಲೆ ಚೂರಿ ಇರಿತ

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ಸೂಚಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ನಡೆದಿದ್ದು, ಈ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ನೂಪುರ್ ಶರ್ಮಾ ಹೇಳಿಕೆ ವಿಡಿಯೋ ನೋಡುತ್ತಿದ್ದ ವ್ಯಕ್ತಿ ಮೇಲೆ ಚೂರಿ ಇರಿತ ನಡೆಸಿದ