Daily Archives

September 12, 2022

ಪಾಲ್ತಾಡಿ : ಮೊಸರು ಕುಡಿಕೆ ಹಾಗೂ ದಶ ಸಂಭ್ರಮ | ನ್ಯಾಯ, ನೀತಿಯ ಬೆಳಕನ್ನು ಜಗತ್ತಿಗೆ ತೋರಿದ್ದು ಹಿಂದೂ ಧರ್ಮ:…

ಪಾಲ್ತಾಡಿ : ಪಾಲ್ತಾಡು ಶ್ರೀ ವಿಷ್ಣು ಮಿತ್ರವೃಂದ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಹಾಗೂ ದಶ ಸಂಭ್ರಮವು ಸೆ.11ರಂದು ಶ್ರೀ ವಿಷ್ಣುನಗರದಲ್ಲಿ ನಡೆಯಿತು.ಧಾರ್ಮಿಕ ಉಪನ್ಯಾಸ ನೀಡಿದ ಸವಣೂರು ಸರಕಾರಿ ಪ.ಪೂ.ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ

ಮಹಿಳೆಯರೇ ನೀವಿನ್ನು ಸುರಕ್ಷಿತ | ನಿಮಗೆಂದೇ ತಯಾರಿಸಲಾಗಿದೆ ಈ ಬ್ಯಾಗ್, ಚಪ್ಪಲಿ!!!ಒಮ್ಮೆ ಬಟನ್ ಒತ್ತಿದರೆ ಅಷ್ಟೇ…

ಮಹಿಳೆಯರ ಸುರಕ್ಷತೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಕೂಡ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೇರಳವಾಗಿ ನಡೆಯುತ್ತಲೇ ಇವೆ. ಮಹಿಳೆಯರು ಒಬ್ಬಂಟಿಯಾಗಿ ಓಡಾಡಲು ಕೂಡ ಹೆದರುವ ಪರಿಸ್ಥಿತಿ ಈಗಲೂ ಮುಂದುವರಿಯುತ್ತಿರುವುದು ವಿಪರ್ಯಾಸ.ಸಂಜೆ ವೇಳೆ ಏಕಾಂಗಿಯಾಗಿ

RD Account : ಅಂಚೆ ಕಚೇರಿ ಹಾಗೂ ಎಸ್ ಬಿಐ ಆರ್ ಡಿ ಖಾತೆಗಳ ನಡುವಿನ ವ್ಯತ್ಯಾಸವೇನು?

ಪ್ರತಿಯೊಬ್ಬ ವ್ಯಕ್ತಿಯು ತಾನು ಶ್ರಮ ವಹಿಸಿ ಸಂಪಾದಿಸಿದ ಆದಾಯವನ್ನು ಸುರಕ್ಷಿತಗೊಳಿಸುವ ಜೊತೆಗೆ ಅವಶ್ಯಕತೆ ತಕ್ಕಂತೆ ಪಡೆಯುವ ಸೌಲಭ್ಯ ಪಡೆಯಲು ಹೂಡಿಕೆ ಮಾಡುವ ಪ್ರಕ್ರಿಯೆ ಸಾಮಾನ್ಯ. ಹೂಡಿಕೆ ಮಾಡುವಾಗ ಬ್ಯಾಂಕ್, ಪೋಸ್ಟ್ ಆಫೀಸ್, LIC , ಇಲ್ಲವೇ ಶೇರ್ ಮಾರ್ಕೆಟ್ ನಲ್ಲಿ ಉಳಿತಾಯ ಮಾಡುವುದು

Job Alert: ‘ಶಿಕ್ಷಕರ ಹುದ್ದೆ’ಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 2,500 ಶಿಕ್ಷಕರ…

ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಅಧಿಸೂಚನೆಯನ್ನು ಹೊರಡಿಸಿತ್ತು. ಈ ನೇಮಕಾತಿಯ ಪ್ರಕ್ರಿಯೆ ಚಾಲನೆಯಲ್ಲಿದೆ. ಇದೀಗ ಮತ್ತೊಂದು ಭರ್ಜರಿ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಿದೆ. ಹೌದು,

ಅ.26 : ಪುತ್ತೂರಿನಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಫಲಾನುಭವಿಗಳ…

ಪುತ್ತೂರು : ರೈ ಎಸ್ಟೇಟ್‌ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ಫಲಾನುಭವಿಗಳ ಸಮಾವೇಶ ಅ.26ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆಯಲಿದೆ. ಇದರ ಪ್ರಯುಕ್ತ ತಾಲೂಕಿನ ಎಲ್ಲಾ ಭಾಗದ ಪ್ರಮುಖರ ಪೂರ್ವ ಭಾವಿ ಸಭೆಯು ರೈ ಎಸ್ಟೇಟ್‌ ಎಜ್ಯುಕೇಶನಲ್

ಸಂತ್ರಸ್ತರಿಗೆ ಆಸರೆಯಾಗಿರುವ ಪ್ರಶಾಂತ ನಿವಾಸಕ್ಕೆ ಸುಮಾರು ೪೦ ಸಾವಿರ ರೂಪಾಯಿ ಮೌಲ್ಯದ ದವಸ ಧಾನ್ಯ ವಿತರಣೆ

ಅದೆಷ್ಟೂ ನಿರಾಶ್ರಿತರಿಗೆ, ಸಂತ್ರಸ್ತರಿಗೆ ಆಸರೆಯಾಗಿರುವ ಜೆಪ್ಪುವಿನ ಸೈಂಟ್ ಜೋಸೆಫ್ ಪ್ರಶಾಂತ ನಿವಾಸದಲ್ಲಿ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸವಿನೆನಪಿಗೆ ಮಂಗಳೂರಿನ ಮಾಜಿ ಮೇಯರ್ ಶ್ರೀಮತಿ ಜೆಸಿಂತಾ ವಿಜಯ್ ಆಲ್‌ಫ್ರೆಡ್ ಭಾಗಿತ್ವದಲ್ಲಿ ಉದ್ಯಮಿ ಶ್ರೀ ರಾಕೇಶ್ ಅಣ್ಣ ಶೆಟ್ಟಿಯವರ

ಇಂಥ ಹರಕೇನು ಇರುತ್ತಾ? | ನಿಸ್ವಾರ್ಥ ಮನಸ್ಸಿನ ವ್ಯಕ್ತಿ ಏನು ಮಾಡಿದ ನೀವೇ ನೋಡಿ

ಈಗಿನ ಕಾಲದಲ್ಲಿ ಹರಕೆಯನ್ನು ಯಾವುದಕ್ಕೆಲ್ಲ ಹೊರುತ್ತಾರೆ ಎಂಬುದು ತಿಳಿಯುವುದಿಲ್ಲ. ಹೆಚ್ಚಾಗಿ ಸ್ವಾರ್ಥ ವಿಷಯಗಳನ್ನು ಇಟ್ಟುಕೊಂಡೆ ಸಂಕಲ್ಪವನ್ನು ಮಾಡುತ್ತಾರೆ. ಆದರೆ ಛತ್ತೀಸ್ಗಡದ ವ್ಯಕ್ತಿ ಅವ್ರ ನಿಸ್ವಾರ್ಥ ಮನಸ್ಸಿನಿಂದ ಊರಿಗಾಗಿ ಒಂದು ಸಂಕಲ್ಪವನ್ನು ಮಾಡಿದ್ದಾರೆ.ಹೌದು. ಇವರ ಹೆಸರು

ಬರೋಬ್ಬರಿ 47,000 ರೂ.ಗೆ ಮಾರಾಟವಾಯ್ತು ಒಂದು ಕುಂಬಳಕಾಯಿ | ಅಷ್ಟಕ್ಕೂ ಇದರ ವಿಶೇಷತೆ ಏನು ಗೊತ್ತಾ?

ಒಂದು ಅಂದಾಜು 1ಕೆಜಿ ಇರುವ ಕುಂಬಳಕಾಯಿಗೆ 40 ರಿಂದ 50 ರೂಪಾಯಿವರೆಗೆ ಇರಬಹುದು. ಆದ್ರೆ, ಇಲ್ಲೊಂದು ಕಡೆ ಕುಂಬಳಕಾಯಿಯೊಂದು ಬರೋಬ್ಬರಿ 47,000 ರೂ.ಗೆ ಮಾರಾಟವಾಗಿದೆ. ಅಷ್ಟಕ್ಕೂ ಈ ಕುಂಬಳಕಾಯಿಗೆ ಇಷ್ಟು ಡಿಮ್ಯಾಂಡ್ ಬರಲು ಕಾರಣ ಏನೆಂದು ಮುಂದೆ ಓದಿ..ಇಂತಹ ವಿಸ್ಮಯಕಾರಿ ಘಟನೆ ಕೇರಳದ

ದಿನಗೂಲಿ, ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ; ಸರಕಾರದಿಂದ ಬಾಕಿ ವೇತನ ಬಿಡುಗಡೆ ಆದೇಶ

ರಾಜ್ಯದ ವಿವಿಧ ತಾಲೂಕು ಪಂಚಾಯ್ತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ದಿನಗೂಲಿ ನೌಕರರು, ಹೊರಗುತ್ತಿಗೆ ನೌಕರರ ಬಾಕಿ ವೇತನ, ವೈದ್ಯಕೀಯ ಮರುಪಾವತಿ ಸೇರಿದಂತೆ ವಿವಿಧ ಭತ್ಯೆ ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಇದರಲ್ಲದೇ ಕೋವಿಡ್-19 ನಿಯಂತ್ರಣ ಕರ್ತವ್ಯದಲ್ಲಿ ಮರಣಹೊಂದಿದ

ಜುಲೈನಲ್ಲಿ ಶೇ.6.71ರಷ್ಟಿದ್ದ ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ.7ಕ್ಕೆ ಏರಿಕೆ

ನವದೆಹಲಿ: ನವದೆಹಲಿ: ಭಾರತದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ 6.71% ರಿಂದ ಆಗಸ್ಟ್ನಲ್ಲಿ 7% ಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಸೋಮವಾರ ತಿಳಿಸಿವೆ. ಅಂಕಿಅಂಶಗಳ ಪ್ರಕಾರ, ಆಹಾರ ಬುಟ್ಟಿಯಲ್ಲಿನ ಹಣದುಬ್ಬರವು ಆಗಸ್ಟ್ನಲ್ಲಿ 7.62% ರಷ್ಟಿತ್ತು, ಜುಲೈನಲ್ಲಿ 6.69% ಮತ್ತು ಆಗಸ್ಟ್