Home ಕೃಷಿ “ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

“ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

Workshop :ಪ್ರಸ್ತುತ ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ (agricultural ) ಹಾಗೂ ಸಾಂಸ್ಕೃತಿಕ ಸಂಘದಿಂದ ಕೃಷಿ ಅಭಿವೃದ್ಧಿ ವಿಭಾಗದಡಿ “ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ (Karnataka )ವಿಭಾಗ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿನ (district ) ರೈತರಿಗೆ ಉದ್ಯೋಗ (job ) ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು ಈ ಮೇಲಿನ ಕಾರ್ಯಾಗಾರ (workshop) ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಈಗಾಗಲೇ ಮಾರ್ಚ್ 3 ರಿಂದ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದ್ದು, ಕಲ್ಯಾಣ ಕರ್ನಾಟಕ ವಿಭಾಗದ ಅರ್ಹ ರೈತರಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಗಾಗಲೇ ಮಾರ್ಚ್ 3 ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದ್ದು, ಆಸಕ್ತಿಯುಳ್ಳ ಅರ್ಜಿದಾರರು ಸಂಘದ www.kkhracs.com ವೆಬ್‍ಸೈಟ್‍ನಲ್ಲಿ ಕೇಳಲಾದ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ 2023ರ ಮಾರ್ಚ್ 9ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕಾಗಿ ಮಾಹಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ (information ) ಸಂಘದ ವೆಬ್‍ಸೈಟ್‍ನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಸದ್ಯ ಕರ್ನಾಟಕ ವಿಭಾಗ ವ್ಯಾಪ್ತಿಯ ಕಲಬುರಗಿ (kalaburgi), ಬೀದರ್​, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿನ ಅರ್ಹ ರೈತರಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮುಖ್ಯವಾಗಿ ಕರ್ನಾಟಕ ವಿಭಾಗ ವ್ಯಾಪ್ತಿಯ ಈ ಮೇಲಿನ ಏಳು ಜಿಲ್ಲೆಗಳಲ್ಲಿನ ರೈತರಿಗೆ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು “ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರ ಹಮ್ಮಿಕೊಂಡಿದ್ದು, ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಈ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ತಿಳಿಸಲಾಗಿದೆ.