# 94ಸಿ ಅಡಿಯಲ್ಲಿ ಅನಧಿಕೃತ ಮನೆಯನ್ನು ಸಕ್ರಮಗೊಳಿಸಲು ಮಾ.31ರವರೆಗೆ ಅವಕಾಶ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/94-c-house/
- Published: 2022-03-29T09:30:06+00:00
- Author: Praveen Chennavara

ಮಂಗಳೂರು : ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015ರ ಜ.1ಕ್ಕಿಂತ ಮೊದಲು
ಅನಧಿ​ಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶ ಮಾ.31ರಂದು ಕೊನೆಗೊಳ್ಳಲಿದೆ.

Sponsored

ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ 
ಮೊದಲು ಅರ್ಜಿಗಳನ್ನ ಸ್ವೀಕರಿಸಲು 2019ರ ಮಾ.31ರವರೆಗೆ ಕಾಲಾವಕಾಶ ನಿಗದಿಪಡಿಲಾಗಿತ್ತು. ಬಳಿಕ 2022ರ
ಮಾ.31ರ ಕಾಲಾವಕಾಶ ನೀಡಲಾಗಿತ್ತು.

Advertisement

Advertisement

ಅರ್ಜಿಗಳನ್ನು ಸ್ವೀಕರಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ನಂತರ ಫಲಾನುಭವಿಗಳಿಗೆ 2023ರ ಮಾ.31ರ 
ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಹೇಳಲಾಗಿದೆ.

Advertisement
