Home ದಕ್ಷಿಣ ಕನ್ನಡ ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಅಣ್ಣು ಪೂಜಾರಿ ನಿಧನ

ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಅಣ್ಣು ಪೂಜಾರಿ ನಿಧನ

Hindu neighbor gifts plot of land

Hindu neighbour gifts land to Muslim journalist

Bantwal : ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷ ಬಿ. ಕೆ. ಅಣ್ಣು ಪೂಜಾರಿ ಅವರು ಫೆ.16ರಂದು ನಿಧನರಾದರು.

ಅಣ್ಣು ಪೂಜಾರಿ ಅವರು ಭಾರತೀಯ ಜನತಾ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿ,ಪ್ರಮುಖರಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದರು.

ಸಾಮಾಜಿಕ ,ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಇವರ ನಿಧನಕ್ಕೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.