# ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ನಿಧನ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/aryapu-grama-panchayath-member-demise/
- Published: 2022-12-29T06:33:18+00:00
- Author: Praveen Chennavara

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ 4 ನೇ ವಾರ್ಡಿನ ಸದಸ್ಯರಾದ ಗಿರೀಶ್ ಗೌಡ ಮರಿಕೆ (34 ವ.) 
ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎ.ಜೆ.ಶೆಟ್ಟಿ ಆಸ್ಪತ್ರೆಯಲ್ಲಿ ಡಿ.29ರಂದು ನಿಧನರಾದರು.

Sponsored

ಮೃತರು ತಂದೆ,ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.

Advertisement

Advertisement

Advertisement
