# ಬಂಟ್ವಾಳ : ಮನೆಗೆ ಸಿಡಿಲು ಬಡಿದು, ಮನೆಗೆ ತೀವ್ರ ಹಾನಿ- ಮನೆಮಂದಿಗೆ ಗಾಯ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/bantwala-rain/
- Published: 2022-04-12T19:50:05+00:00
- Author: ಹೊಸಕನ್ನಡ ನ್ಯೂಸ್

ಬಂಟ್ವಾಳ: ಮನೆಗೆ ಸಿಡಿಲು ಬಡಿದು ತೀವ್ರ ಹಾನಿಯಾಗಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ
ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಜಯಂತಿ ಎಂಬುವವರ ಮನೆಯಲ್ಲಿ ನಡೆದಿದೆ.

Sponsored

ಶಿಲ್ಪ (21), ಜಯಂತಿ (38), ರಾಜೇಶ್ ನಾಯ್ಕ (44), ಲಿಖಿತ್ ರಾಜ್ (16) ಎಂಬುವವರು ಗಾಯಗೊಂಡಿದ್ದು
ಮನೆಗೂ ಹಾನಿಯಾಗಿದೆ.

Advertisement

Advertisement

ಸ್ಥಳೀಯ ವೈದ್ಯಾಧಿಕಾರಿಯವರ ಸಲಹೆ ಮೇರೆಗೆ ಗಾಯಾಳುಗಳನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ
ಎಂದು ಬಂಟ್ವಾಳ ತಾಲೂಕು ಕಚೇರಿ ಮಾಹಿತಿ ನೀಡಿದೆ.

Advertisement
