Home ದಕ್ಷಿಣ ಕನ್ನಡ ನಾಳೆ ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

Hindu neighbor gifts plot of land

Hindu neighbour gifts land to Muslim journalist

ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ ವಿ ಫೀಡರುಗಳಲ್ಲಿ ನಾಳೆ ನವಂಬರ್ 9 ರಂದು ತುರ್ತು ನಿರ್ವಹಣಾ ಕೆಲಸವಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ ಗಂಟೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದ್ದು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಗೆ ತಿಳಿಸಿದೆ.