ಶನಿವಾರ, 24 ಅಕ್ಟೋಬರ್ 2026

Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಅಪಘಾತ

Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಎರಡೂ ಬಸ್‌ನ ಡ್ರೈವರ್‌ ಸೀಟ್‌ ಡೋರ್‌ ಮುರಿದು, ಮುಂಭಾಗ ಜಖಂಗೊಂಡಿರುವ ಘಟನೆಯೊಂದು ನಡೆದಿದೆ.

Belthangady

Belthangady: ಸಂತೆಕಟ್ಟೆ ಬಳಿ ಸರಕಾರಿ ಬಸ್ಸು ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಎರಡೂ ಬಸ್‌ನ ಡ್ರೈವರ್‌ ಸೀಟ್‌ ಡೋರ್‌ ಮುರಿದು, ಮುಂಭಾಗ ಜಖಂಗೊಂಡಿರುವ ಘಟನೆಯೊಂದು ನಡೆದಿದೆ.

ಈ ಅಪಘಾತ ನಡೆದ ನಂತರ ಟ್ರಾಫಿಕ್‌ ಜಾಮ್‌ ಉಂಟಾಗಿ ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

Putturu: ಪುತ್ತೂರಿನಲ್ಲಿ ಫ್ರಿಡ್ಜ್‌ ಸ್ಫೋಟ; ಸುಟ್ಟುಕರಕಲಾದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಅಗ್ನಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ