# ಬೆಳ್ತಂಗಡಿ: ಜಿ.ಕೆ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ನಗದು ಹಾಗೂ ಸೊತ್ತುಗಳು ಕಳ್ಳರ ಪಾಲು

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/belthangady-jk-traders/
- Published: 2022-01-12T08:55:10+00:00
- Author: ನಿಶ್ಮಿತಾ ಎನ್.

ಬೆಳ್ತಂಗಡಿಯ ಅಯ್ಯಪ್ಪ ಗುಡಿ ಬಳಿ ಇರುವ ಜಿ.ಕೆ.ಟ್ರೇಡರ್ಸ್ ಗೆ ಕಳ್ಳರು ಶಟರ್ ಮುರಿದು ಒಳ ನುಗ್ಗಿದ
ಘಟನೆ ನಿನ್ನೆ ತಡ ರಾತ್ರಿ ನಡೆದಿದೆ.

Sponsored

![](https://hosakannada.com/wp-content/uploads/2022/01/IMG_20220112_085411-768x1024.
jpg)

ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ
ಎಂಬ ಮಾಹಿತಿ ಇದೆ.

Advertisement

Advertisement

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisement
