Home ದಕ್ಷಿಣ ಕನ್ನಡ ಬೆಳ್ತಂಗಡಿ: ಎಸ್ ಡಿಪಿಐ ನಾಯಕ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಎಸ್ ಡಿಪಿಐ ನಾಯಕ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನ

Hindu neighbor gifts plot of land

Hindu neighbour gifts land to Muslim journalist

ಎಸ್ ಡಿಪಿಐ ನಾಯಕ, ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಎಸ್ ಡಿಪಿಐ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ, ಜಮಿಯಾತ್ ಪಲಹ ತಾಲೂಕು ಸಮಿತಿ ಕಾರ್ಯದರ್ಶಿ, ಶಿರ್ಲಾಲ್ ಜುಮ್ಮಾ ಮಸೀದಿಯ ಗೌರವಾಧ್ಯಕ್ಷ, ಉಜಿರೆ ಹಳೆಪೇಟೆ ಜುಮ್ಮಾ ಮಸೀದಿಯ ಸದಸ್ಯರಾಗಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, 2 ಹೆಣ್ಣು, 1 ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.