Advertisement
Advertisement
ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ.
Sponsoredಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಗಂಭೀರ ಗಾಯಗೊಂಡ ಧರ್ಣಪ್ಪ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.