# ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ : ಪೊಲೀಸ್ ಸಿಬ್ಬಂದಿ ಗಂಭೀರ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/bus-and-two-wheeler-accident/
- Published: 2022-03-29T13:15:51+00:00
- Author: Praveen Chennavara

ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ
ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ.

Sponsored

ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು
ಅವರ ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Advertisement

Advertisement

ಗಂಭೀರ ಗಾಯಗೊಂಡ ಧರ್ಣಪ್ಪ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ
ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Advertisement
