ದಕ್ಷಿಣ ಕನ್ನಡ ಬೆಳ್ತಂಗಡಿ: ಕಾರು -ರಿಕ್ಷಾ ಡಿಕ್ಕಿ, ರಿಕ್ಷಾ ಚಾಲಕನಿಗೆ ಗಂಭೀರ ಗಾಯ By ಹೊಸಕನ್ನಡ ನ್ಯೂಸ್ - April 3, 2025 FacebookTwitterPinterestWhatsApp ಬೆಳ್ತಂಗಡಿ : ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಕುಂಭಶ್ರೀ ಶಿಕ್ಷಣ ಸಂಸ್ಥೆಯ ಬಳಿ ಕಾರು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ರಿಕ್ಷಾ ಚಾಲನಿಗೆ ಗಂಭೀರ ಗಾಯವಾಗಿದ್ದು,ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.