Home ದಕ್ಷಿಣ ಕನ್ನಡ February 10: ಪಡಂಗಡಿ ಪ್ರಾ.ಆರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣಾ ಶಿಬಿರ

February 10: ಪಡಂಗಡಿ ಪ್ರಾ.ಆರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣಾ ಶಿಬಿರ

Hindu neighbor gifts plot of land

Hindu neighbour gifts land to Muslim journalist

Belthangady : ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಡಂಗಡಿ ಇವರ ಸಹಯೋಗದಲ್ಲಿ
ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣಾ ಶಿಬಿರವು ಫೆ.10ರಂದು
ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.

ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.