# ಚಾರ್ಮಾಡಿ ಘಾಟ್ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು!!!

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/charmadi-ghat-and-car/
- Published: 2022-06-06T15:03:15+00:00
- Author: ಹೊಸಕನ್ನಡ ನ್ಯೂಸ್

ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಇನೋವಾ ಕಾರು ಪಲ್ಟಿಯಾಗಿರುವ ಘಟನೆಯೊಂದು ನಡೆದಿದೆ.

Sponsored

ಸಿಗಂದೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು 20 ಅಡಿ ಪ್ರಪಾತಕ್ಕೆ
ಉರುಳಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ
ಪಾರಾಗಿದ್ದಾರೆ.

Advertisement

Advertisement

ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Advertisement
