Home ದಕ್ಷಿಣ ಕನ್ನಡ ಹಿಟ್ ಆಂಡ್ ರನ್ : ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು| ಒಳಮೊಗ್ರು...

ಹಿಟ್ ಆಂಡ್ ರನ್ : ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು| ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರು‌ಆಸ್ಪತ್ರೆಗೆ ದಾಖಲು

Hit and run case

Hindu neighbor gifts plot of land

Hindu neighbour gifts land to Muslim journalist

Hit and run case : ಪುತ್ತೂರು: ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು(Hit and run case )ಸ್ಕೂಟರ್‌ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ.

ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ರವರು ಆಕ್ಟಿವಾ ಸ್ಕೂಟರಿನಲ್ಲಿ ತೆರಳುವಾ ಕುಂಬ್ರ ಸಮೀಪ ಕಾರು ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಸ್ಕೂಟರ್ ಪಲ್ಟಿಯಾಗಿದೆ. ಕಾರು ಚಾಲಕ ಕಾರನ್ನು‌ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳಿಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ : Sandalwood News: ನಟ ನಾಗಭೂಷಣ್ ಕಾರು ಭೀಕರ ಅಪಘಾತ- ಸ್ಥಳದಲ್ಲೇ ಒಂದು ಸಾವು