Dakshina Kannada : ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.
Sponsoredಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ(Dakshina Kannada) ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್ಶಾಪ್/ಬಾರ್ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.
ಇದನ್ನೂ ಓದಿ:Chikkamagaluru: ಬೈಕ್ಗೆ ಗುದ್ದಿದ ಗಿಚ್ಚ ಗಿಲಿ ಗಿಲಿ ಚಂದ್ರಪ್ರಭಾ ಕಾರು- ಸವಾರ ಗಂಭೀರ- ಚಂದ್ರಪ್ರಭಾ ಪರಾರಿ !!





Comments are closed.