ಸೋಮವಾರ, 26 ಅಕ್ಟೋಬರ್ 2026
Trending

ಸುಳ್ಯ: ಅಡ್ಕಾರಿನಲ್ಲಿ ಮತ್ತೆ ಅಪಘಾತ ,ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ,ಸಾವು

Advertisement

 

Sponsored

ಸುಳ್ಯ : ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಸೆ.5ರಂದು ರಾತ್ರಿ ಅಡ್ಕಾರಿನಲ್ಲಿ ಸಂಭವಿಸಿದೆ.

Advertisement
Advertisement

ಕೆಲದಿನಗಳ ಹಿಂದೆ ಇದೇ ಸ್ಥಳದಲ್ಲಿ ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟು ,ಓರ್ವ ಗಂಭೀರಗಾಯಗೊಂಡಿದ್ದರು.

ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
div class="ere-sticky">