Home ದಕ್ಷಿಣ ಕನ್ನಡ ದ‌.ಕ : ಕ.ಸಾ.ಪ.ಘಟಕದ ಅಧ್ಯಕ್ಷತೆಯ ಚುನಾವಣೆಯಲ್ಲಿ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಭರ್ಜರಿ ಗೆಲುವು

ದ‌.ಕ : ಕ.ಸಾ.ಪ.ಘಟಕದ ಅಧ್ಯಕ್ಷತೆಯ ಚುನಾವಣೆಯಲ್ಲಿ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಭರ್ಜರಿ ಗೆಲುವು

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷತೆಗೆ ಇಂದು ನಡೆದ ಚುನಾವಣೆಯಲ್ಲಿ ಡಾ. ಎಂ.ಪಿ.ಶ್ರೀನಾಥ್‌ರವರು ಭರ್ಜರಿ ಗೆಲುವು ಪಡೆದಿದ್ದಾರೆ.

ಶ್ರೀನಾಥ್‌ರವರು 1489 ಮತಪಡೆದು ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಎಂ.ಆರ್. ವಾಸುದೇವ ಅವರು 534 ಮತ ಪಡೆದುಕೊಂಡು ಪರಾಭವಗೊಂಡಿದ್ದಾರೆ.