Home ದಕ್ಷಿಣ ಕನ್ನಡ BIGG NEWS: ಮಂಗಳೂರಿನಲ್ಲಿ ಭಾರಿ ಗಾಳಿಮಳೆ | ತೆಂಗಿನಮರ ಬಿದ್ದು ಮನೆ ಸಂಪೂರ್ಣ ಹಾನಿ

BIGG NEWS: ಮಂಗಳೂರಿನಲ್ಲಿ ಭಾರಿ ಗಾಳಿಮಳೆ | ತೆಂಗಿನಮರ ಬಿದ್ದು ಮನೆ ಸಂಪೂರ್ಣ ಹಾನಿ

Hindu neighbor gifts plot of land

Hindu neighbour gifts land to Muslim journalist

ಜಿಲ್ಲೆಯಾದ್ಯಂತ ವರುಣನಾರ್ಭಟ ಹೆಚ್ಚಾಗಿದ್ದು, ಉಪ್ಪಿನಂಗಡಿಯಲ್ಲಿ ಭಾರಿ ಗಾಳಿ ಮಳೆಗೆ ತೆಂಗಿನಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ.

ಈ ಭಾಗದಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಈ ಅನಾಹುತ ಸಂಭವಿಸಿದೆ. ಸುರೇಶ್ ನಾಯ್ಕ ಎಂಬವರ ಮನೆಯ ಹಿತ್ತಲಿನಲ್ಲಿದ್ದ ತೆಂಗಿನಮರ ಬುಡಸಮೇತ ಉರುಳಿ ಮನೆಯ ಮೇಲೆ ಬಿದ್ದಿದೆ. ಇದರಿಂದಾಗಿ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಈ ಘಟನೆಯಲ್ಲಿ ಮನೆಯ ಮಂದಿ ಮನೆಯೊಳಗೆ ಇದ್ದರು. ಆದರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.