Home ದಕ್ಷಿಣ ಕನ್ನಡ Breaking News | ದಕ್ಷಿಣ ಕನ್ನಡದ ಈ ತಾಲೂಕಿನ ಶಾಲಾ ಕಾಲೇಜುಗಳಿಗೆ ಆ.4ರಂದೂ ರಜೆ

Breaking News | ದಕ್ಷಿಣ ಕನ್ನಡದ ಈ ತಾಲೂಕಿನ ಶಾಲಾ ಕಾಲೇಜುಗಳಿಗೆ ಆ.4ರಂದೂ ರಜೆ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ಭಾರಿ ಮಳೆ ಹಿನ್ನೆಲೆ ಸುಳ್ಯ ತಾಲೂಕಿನ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ಆ.4ರಂದು ಗುರುವಾರ ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ಮಾಡಿದ್ದಾರೆ.

ಕಡಬ ಹಾಗೂ ಇತರ ತಾಲೂಕಿನಲ್ಲಿ ಆಯಾ ದಿನದ ಪರಿಸ್ಥಿತಿ ಅವಲೋಕಿಸಿ ತಹಶೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.