# Sullia: ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ನೇಮಕ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/k-m-mustafa-appointed-as-chairman-of-sullia-town-planning-authority/
- Published: 2025-03-16T07:09:43+00:00
- Author: ಕಾವ್ಯ ವಾಣಿ

Sullia: ಸುಳ್ಯ (Sullia) ನಗರ ಯೋಜನಾ ಪ್ರಾಧಿಕಾರದ ಮೊದಲ ಅಧ್ಯಕ್ಷರಾಗಿ ನಗರ ಪಂಚಾಯತ್ ಸದಸ್ಯರಾಗಿ
25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಅನುಭವಿ ರಾಜಕಾರಣಿ ಕೆ.ಎಂ.ಮುಸ್ತಫ ಆಯ್ಕೆ ಆಗಿದ್ದಾರೆ.

Sponsored

Advertisement

Advertisement

Advertisement
