ಸೋಮವಾರ, 26 ಅಕ್ಟೋಬರ್ 2026
Trending

ಕಡಬ : ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಮೃತ್ಯು

ಕಡಬ :ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.

Sponsored

ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್ (63)ಮೃತ ದುರ್ದೈವಿ.

ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಘಟನೆ ನಡೆದಿದೆ. ಸ್ಥಳಕ್ಕೆ ಕಡಬ ಠಾಣಾಧಿಕಾರಿ ಆಂಜನೇಯ ರೆಡ್ಡಿ, ಮೆಸ್ಕಾಂ ಎಇಇ ಸತ್ಯನಾರಾಯಣ, ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.