ದಕ್ಷಿಣ ಕನ್ನಡ ಜು.1 : ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರಿನಲ್ಲಿ ಪ್ರತಿಭಟನೆ By Praveen Chennavara - June 30, 2022 FacebookTwitterPinterestWhatsApp ಸವಣೂರು :ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸವಣೂರು ಹಿಂದು ಜಾಗರಣ ವೇದಿಕೆ ವತಿಯಿಂದ ಜು.1 ರಂದು ಸಂಜೆ 6.30ಕ್ಕೆ ಸವಣೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.