ಶನಿವಾರ, 24 ಅಕ್ಟೋಬರ್ 2026

ಮಂಗಳೂರು ಮಹಾನಗರ ಪಾಲಿಕೆ : ನೂತನ ಮೇಯರ್ ಜಯಾನಂದ ಅಂಚನ್,ಉಪ ಮೇಯರ್ ಪೂರ್ಣಿಮ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ.

ಮೇಯರ್‌ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ