# ಮಂಗಳೂರು : ಮೊಬೈಲ್ ಅಂಗಡಿಯ ಮಾಲಕ ಆತ್ಮಹತ್ಯೆ!

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mangalore-suicide-case/
- Published: 2022-06-13T11:57:57+00:00
- Author: ನಿಶ್ಮಿತಾ ಎನ್.

ಮಂಗಳೂರು: ಮೊಬೈಲ್ ಅಂಗಡಿಯ ಮಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ಕುಳೂರಿನಲ್ಲಿ
ನಡೆದಿದೆ.

Sponsored

![](https://hosakannada.com/wp-content/uploads/2022/06/IMG-20220613-WA0016.jpg)

Advertisement

Advertisement

ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಚೊಕ್ಕಬೆಟ್ಟು ನಿವಾಸಿ ಸೊಹೈಲ್ (34) ಎಂದು ಗುರುತಿಸಲಾಗಿದೆ.

ಸೊಹೈಲ್ ಅವರು ತನ್ನ ಮೊಬೈಲ್ ಅಂಗಡಿಯ ಹಿಂದಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದು, ಇವರ ಆತ್ಮಹತ್ಯೆಗೆ
ನಿಖರವಾದ ಕಾರಣ ತಿಳಿದುಬಂದಿಲ್ಲ.

Advertisement
