# ಮಂಗಳೂರು : ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದ ಆ್ಯಂಬುಲೆನ್ಸ್

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/manglore-ambulance-news/
- Published: 2021-12-27T12:07:22+00:00
- Author: ಹೊಸಕನ್ನಡ ನ್ಯೂಸ್

ಮಂಗಳೂರು : ಫಕ್ಕೀರ್ ನಲ್ಲಿ ಖಾಸಗಿ ಆಸ್ಪತ್ರೆಯ
ಆ್ಯಂಬುಲೆನ್ಸ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ
ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿರುವ ಘಟನೆ ನಡೆದಿದೆ.

Sponsored

ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ರಸ್ತೆ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು ಎತ್ತರದಿಂದ
2 ರಿಂದ 3 ಬೈಕ್ ಗಳ ಮೇಲೆ ಬಿದ್ದು ಹಾನಿಯಾಗಿದೆ.ಅದೃಷ್ಟವಶಾತ್ ಆ್ಯಂಬುಲೆನ್ಸ್ ನಲ್ಲಿ ಚಾಲಕ ಮಾತ್ರ
ಇದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

Advertisement

Advertisement
