# Kundapura: ವಿವಾಹಿತ ಮಹಿಳೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಪರಾರಿ?

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/married-woman-missing-ran-away-with-lover/
- Published: 2025-06-12T10:56:43+00:00
- Author: ಹೊಸಕನ್ನಡ

**Kundapura : ಕುಂದಾಪುರದಲ್ಲಿ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಚರ್ಚ್ 
ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿತ್ತು. ಇದೀಗ ಈ
ಪ್ರಕರಣಕ್ಕೆ ಬಿದ್ದು ಟ್ವಿಸ್ಟ್ ಸಿಕ್ಕಿದೆ**

Sponsored

** **

Advertisement

Advertisement

**ಹೌದು, ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂಬುವವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ರು.
ಇವರ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು.
ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ
ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆ ಯಾಗಿ, ಈ ಕುರಿತು ಇದೀಗ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿತ್ತು. ಆದರೆ ಈಗ ಈ ಪ್ರಕರಣ ಬೇರೆ ತಿರುವು ಪಡೆದುಕೊಂಡಿದ್ದು ಮಹಿಳೆಯು ತನ್ನ ಪ್ರಿಯಕರೊಂದಿಗೆ
ಓಡಿ ಹೋಗಿದ್ದಾಳೆ ಎಂದು ತಿಳಿದು ಬಂದಿದೆ.**

Advertisement
