# MESCOM ನಲ್ಲಿ ಉದ್ಯೋಗವಕಾಶ : 183 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mescom-recruitment-2022-apply-online-for-183-graduate-and-diploma-apprentice-post/
- Published: 2022-04-27T20:23:21+00:00
- Author: Mallika

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್
(MESCOM) ನ ಹೆಚ್‌ಆರ್‌ಡಿ ಕೇಂದ್ರವು ಗ್ರಾಜ್ಯುಯೇಟ್
ಅಪ್ರೆಂಟಿಸ್, ಟೆಕ್ನಿಷಿಯನ್ ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ
ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ
ಅರ್ಜಿ ಸಲ್ಲಿಸಬಹುದು.

Sponsored

ಗ್ರಾಜುಯೇಟ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) – 112
ಟೆಕ್ನಿಷಿಯನ್
ಡಿಪ್ಲೋಮಾ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್)-71

Advertisement

Advertisement

ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – [25-05-2022](https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mescom-recruitment-2022-apply-online-for-183-graduate-and-diploma-apprentice-post/25052022)

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : [10-06-2022](https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mescom-recruitment-2022-apply-online-for-183-graduate-and-diploma-apprentice-post/10062022)
ಮೆಸ್ಕಾಂ ವೆಬ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ[15-06-2022](https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mescom-recruitment-2022-apply-online-for-183-graduate-and-diploma-apprentice-post/15062022)
ಶಾರ್ಟ್ ಲಿಸ್ಟ್ ಬಿಡುಗಡೆ ದಿನಾಂಕ : [20-06-2022](https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mescom-recruitment-2022-apply-online-for-183-graduate-and-diploma-apprentice-post/20062022)
ಮೂಲ ದಾಖಲೆಗಳ ಪರಿಶೀಲನೆ ದಿನಾಂಕ : [27-06-2022](https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mescom-recruitment-2022-apply-online-for-183-graduate-and-diploma-apprentice-post/27062022)&
[28-06-2022](https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/mescom-recruitment-2022-apply-online-for-183-graduate-and-diploma-apprentice-post/28062022)

ವಯೋಮಿತಿ ಅರ್ಹತೆಗಳು : ಕೇಂದ್ರೀಯ ಅಪ್ರೆಂಟಿಸ್ ನಿಯಮಗಳ ಪ್ರಕಾರ ಅನ್ವಯವಾಗಲಿದೆ.

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ
ಇಂಜಿನಿಯರಿಂಗ್ / ಡಿಪ್ಲೊಮ್ ಪಾಸ್ ಮಾಡಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ
ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ
ಶಾರ್ಟ್ ಲಿಸ್ಟ್ ಮಾಡಿ, ಪರ್ಸನಾಲಿಟಿ ಟೆಸ್ಟ್ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

![](https://hosakannada.com/wp-content/uploads/2022/04/IMG_20220427_201406.jpg)

![](https://hosakannada.com/wp-content/uploads/2022/04/IMG_20220427_201422.jpg)

![](https://hosakannada.com/wp-content/uploads/2022/04/IMG_20220427_201440.jpg)

Advertisement
