# ಪ್ರಧಾನಿ ನರೇಂದ್ರ ಮೋದಿಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಂಭ್ರಮಾಚರಣೆ ಪ್ರಯುಕ್ತ ಯುವ ಮೋರ್ಚಾ ವತಿಯಿಂದ “ವಿಕಾಸ್ ತೀರ್ಥ” ಬೈಕ್ ರಾಲಿ !!

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/modi-and-bjp-news/
- Published: 2022-06-12T21:42:07+00:00
- Author: ಹೊಸಕನ್ನಡ ನ್ಯೂಸ್

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಲುವಾಗಿ
ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿಂದ ಬಿ.ಸಿ ರೋಡ್ ವರೆಗೆ “ವಿಕಾಸ್ ತೀರ್ಥ” ಬೈಕ್
ರಾಲಿ ನಡೆಯಿತು.

Sponsored

![](https://hosakannada.com/wp-content/uploads/2022/06/IMG-20220612-WA0032-1024x373.
jpg)

![](https://hosakannada.com/wp-content/uploads/2022/06/IMG-20220612-WA0035-1024x766.
jpg)

ಸಾವಯವ ಕೃಷಿಕ,ಕೋಳಿ ಸಾಕಣೆ, ಹೈನುಗಾರಿಕೆ, ಮೀನುಸಾಕಾಣೆ,ಪ್ರಾಣಿ ಪಕ್ಷಿಗಳ ಸಾಕಾಣೆ,ಹಣ್ಣು ಹಂಪಲು
ಗೀಡಗಳ ಪೋಷಣೆ, ಕೃಷಿ,ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಶ್ರೀಯುತ ದೇವಿಪ್ರಸಾದ್ ಗೌಡ ಕಡಮ್ಮಾಜೆ ಇವರಿಗೆ
ಜಿಲ್ಲಾ ಸಾಧಕ ಸನ್ಮಾನ ಕಾರ್ಯಕ್ರಮ ನೆರವೇರಿತು.

Advertisement

Advertisement

![](https://hosakannada.com/wp-content/uploads/2022/06/IMG-20220612-WA0034.jpg)

ಬಿಜೆಪಿ ರಾಜ್ಯಾಧ್ಯಕ್ಷರು,ಸಂಸದರಾದ ಶ್ರೀಯುತ ನಳೀನ್ ಕುಮಾರ್ ಕಟೀಲ್,ಯುವಮೋರ್ಚಾ ರಾಜ್ಯಾಧ್ಯಕ್ಷರಾದ
ಡಾ.ಸಂದೀಪ್ ಕುಮಾರ್, ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ , ಬಂಟ್ವಾಳ ಶಾಸಕ ರಾಜೇಶ್ ನಾಯಕ್,
ಯುವಮೋರ್ಚಾ‌ ಜಿಲ್ಲಾಧ್ಯಕ್ಷರಾದ ಗುರುದತ್ ಕಾಮತ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಯಶವಂತ ‌
ಗೌಡ ಬೆಳಾಲು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

Advertisement
