ದಕ್ಷಿಣ ಕನ್ನಡ ನವೋದಯ ಗ್ರಾಮ ವಿಕಾಸದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕುಂದಾಪುರ ತಾಲೂಕಿನಲ್ಲಿ ಉದ್ಯೋಗವಕಾಶ By Praveen Chennavara - December 19, 2021 FacebookTwitterPinterestWhatsApp ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ದ.ಕ.ಉಡುಪಿ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.