ನೆಲ್ಯಾಡಿ : ಹೊಳೆಗೆ ಬಿದ್ದ ಕೆಮಿಕಲ್ ಸಾಗಾಟದ ಲಾರಿ |ಚಾಲಕ, ಕ್ಲೀನರ್ ಪಾರು
ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ.
Sponsoredಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.




