# ನೆಲ್ಯಾಡಿ : ಹೊಳೆಗೆ ಬಿದ್ದ ಕೆಮಿಕಲ್ ಸಾಗಾಟದ ಲಾರಿ |ಚಾಲಕ, ಕ್ಲೀನರ್ ಪಾರು

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/nelyadi-chemical-lorry/
- Published: 2022-07-13T12:20:19+00:00
- Author: ಹೊಸಕನ್ನಡ ನ್ಯೂಸ್

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ
ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.
13ರಂದು ಮುಂಜಾನೆ ನಡೆದಿದೆ.

Sponsored

ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Advertisement

Advertisement

Advertisement
