# ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/palthadi-deady-body-found/
- Published: 2022-04-08T17:47:38+00:00
- Author: Praveen Chennavara

ಪುತ್ತೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿಗಿದೆ.

Sponsored

ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ ಎಂಬವರ ಮೃತದೇಹ ಪತ್ತೆಯಾಗಿದೆ.ಕೆಲದಿನಗಳಿಂದ ನಾಪತ್ತೆಯಾಗಿದ್ದ
ಇವರು ಇದೀಗ ಶವವಾಗಿ ಪತ್ತೆಯಾಗಿದೆ.

Advertisement

Advertisement

ಇದೀಗ ಮೃತದೇಹ ಪತ್ತೆಯಾಗಿದ್ದು ,ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Advertisement
