Home ದಕ್ಷಿಣ ಕನ್ನಡ ಮಂಗಳೂರು : ಜಿಲ್ಲೆಯಾದ್ಯಂತ ಫೆ.27 ಕ್ಕೆ ಪಲ್ಸ್ ಪೋಲಿಯೋ ಕಾರ್ಯಕ್ರಮ

ಮಂಗಳೂರು : ಜಿಲ್ಲೆಯಾದ್ಯಂತ ಫೆ.27 ಕ್ಕೆ ಪಲ್ಸ್ ಪೋಲಿಯೋ ಕಾರ್ಯಕ್ರಮ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಜಿಲ್ಲೆಯಾದ್ಯಂತ ಫೆ.27 ಭಾನುವಾರದಂದು ರಾಷ್ಟೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ‌8 ರಿಂದ ಸಂಜೆ‌ 5 ಗಂಟೆಯ ವರೆಗೆ ಈ ಕಾರ್ಯಕ್ರಮ ನಡೆಯಲಿದೆ.

ಹತ್ತಿರದ ಪೋಲಿಯೋ ಬೂತ್ ಗೆ ಪೋಷಕರು ತಮ್ಮ‌ ಮಕ್ಕಳನ್ನು ಕರೆದುಕೊಂಡು ಹೋಗಿ ಪೋಲಿಯೋ ಹನಿ ಹಾಕಿಸಿ‌ ಮಾರಕ ರೋಗಗಳಿಂದ ಮಕ್ಕಳನ್ನು ಮುಕ್ತರಾಗುವಂತೆ ಕಾಪಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.