# ಪುತ್ತೂರು: ಕಾರು-ರಿಕ್ಷಾ ಡಿಕ್ಕಿ, ರಿಕ್ಷಾ ಚಾಲಕನಿಗೆ ಗಾಯ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/puttur-accident-news-5/
- Published: 2022-06-07T22:11:13+00:00
- Author: Praveen Chennavara

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ದರ್ಬೆ ಮಕ್ಕಳಮಂಟಪದ ಬಳಿ ಮಾರುತಿ ಸ್ವಿಪ್ಟ್
ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.7 ರ ರಾತ್ರಿ ನಡೆದಿದೆ.

Sponsored

![](https://hosakannada.com/wp-content/uploads/2022/06/IMG-20220607-WA0058.jpg)

ದರ್ಬೆ ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ರಸ್ತೆ ಬದಿ ನಿಂತಿದ್ದ ಸ್ವಿಪ್ಟ್ ಕಾರಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು ಚಾಲಕ ತೀವ್ರ ಗಾಯಗೊಂಡಿದ್ದಾರೆ.

Advertisement

Advertisement

Advertisement
