# ಪುತ್ತೂರು : ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು, ಸ್ಥಳದಲ್ಲೇ ವ್ಯಕ್ತಿ ಸಾವು!

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/puttur-car-and-death/
- Published: 2022-04-21T08:12:00+00:00
- Author: ಹೊಸಕನ್ನಡ ನ್ಯೂಸ್

ಪುತ್ತೂರು: ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಕಾರೊಂದು ಹರಿದು ವ್ಯಕ್ತಿಯೋರ್ವ ಸಾವನ್ನಪ್ಪಿದ
ದುರ್ಘಟನೆಯೊಂದು ನಡೆದಿದೆ. ದೇವಸ್ಥಾನದ ಗದ್ದೆ ಬದಿಯಲ್ಲಿ ಕಾರು ಪಾರ್ಕ್ ಮಾಡಿದ್ದು, ಈ ಸಂದರ್ಭದಲ್ಲಿ
ಈ ಘಟನೆ ನಡೆದಿದೆ.

Sponsored

ಕಾರು ಮೈ ಮೇಲೆ ಹರಿದ ಹಿನ್ನೆಲೆ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಸರಕಾರಿ
ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಯ ಪರಿಚಯ ಲಭ್ಯವಾಗಿಲ್ಲ. ಹೆಚ್ಚಿನ
ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Advertisement

Advertisement

Advertisement
