Home latest ಬಲ್ನಾಡು ಗ್ರಾ.ಪಂ.: ಉಪ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಬಲ್ನಾಡು ಗ್ರಾ.ಪಂ.: ಉಪ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.