# Puttur : ಅಕ್ರಮ ಜಾನುವಾರು ಸಾಗಾಟ ಪತ್ತೆ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/puttur-illegal-cattle-transport-detected/
- Published: 2025-02-09T08:36:08+00:00
- Author: ಹೊಸಕನ್ನಡ

Puttur: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು
ತಡೆದು ಅದನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

Sponsored

ಪಿಕಪ್ ನಲ್ಲಿ ಜಾನುವಾರು ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ
ಮಾಹಿತಿ ನೀಡಿದ್ದಾರೆ.

Advertisement

Advertisement

ಸ್ಥಳಕ್ಕೆ ಬಂದ ಪೊಲೀಸರು ಪಿಕಪ್ ವಾಹನ ಮತ್ತು ಓರ್ವನನ್ನು ವಶಕ್ಕೆ ಪಡೆದು, ಜಾನುವಾರನ್ನು ಸುರಕ್ಷಿತವಾಗಿ
ದೇವಳದ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.

Advertisement
