# ಪುತ್ತೂರು : ಲಾರಿ-ಆಕ್ಟೀವಾ ನಡುವೆ ಭೀಕರ ಅಪಘಾತ,ಸವಾರರಿಬ್ಬರು ಗಂಭೀರ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/puttur-lorry-activa-accident/
- Published: 2021-11-09T20:43:10+00:00
- Author: Praveen Chennavara

ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು
ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿದೆ.

Sponsored

![](https://hosakannada.com/wp-content/uploads/2021/11/IMG-20211109-WA0033-1024x461.
jpg)

ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ
ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನಾರಾಯಣ ನಾಯ್ಕ,ವಸಂತ ರೈ ಎಂದು ಗುರುತಿಸಲಾಗಿದೆ.

ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Advertisement

Advertisement

Advertisement
