Home ದಕ್ಷಿಣ ಕನ್ನಡ ಬ್ರೈಟ್ ಭಾರತ್ ಪ್ರಸ್ತುತಿ: ತಿಂಗಳಿಗೆ ಕೇವಲ 1000 ರೂ.ಗೆ ಕನಸಿನ ಮನೆ ಗೆಲ್ಲೋ ಸುವರ್ಣಾವಕಾಶ !!...

ಬ್ರೈಟ್ ಭಾರತ್ ಪ್ರಸ್ತುತಿ: ತಿಂಗಳಿಗೆ ಕೇವಲ 1000 ರೂ.ಗೆ ಕನಸಿನ ಮನೆ ಗೆಲ್ಲೋ ಸುವರ್ಣಾವಕಾಶ !! ಸುಸಜ್ಜಿತ ನಾಲ್ಕು ಮನೆಗಳ ಬಂಪರ್ ಆಫರ್ !

Hindu neighbor gifts plot of land

Hindu neighbour gifts land to Muslim journalist

Puttur : ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ (Puttur news).

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8310148064 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಏನಿದು ಬ್ರೈಟ್ ಭಾರತ್!?
ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್.

ಈ ಯೋಜನೆಯ ಪೂರ್ಣ ಮಾಹಿತಿ
ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.

ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!?
ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ.

ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!?
ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ, ಸಂಸ್ಥೆಯ ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು.

ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!?
ಬ್ರೈಟ್ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು +91 8310148064 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.

ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!?
ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಹತ್ತು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಒಂಬತ್ತನೇ ತಾರೀಕಿನಂದು ನಡೆಯುವ ಡ್ರಾದ ಹಣವನ್ನು, ಎರಡನೇ ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಹತ್ತು ಮಂದಿ ವಿಜೇತ ಸದಸ್ಯರು, ಬೋನಸ್ ಸರ್ಪ್ರೈಸ್ ಗಿಫ್ಟನ್ನು ಪಡೆದುಕೊಳ್ಳಲಿದ್ದಾರೆ. ಇದೀಗ ಬ್ರೈಟ್ ಭಾರತ್ ಕಂಪೆನಿಯೂ, ಪ್ರಥಮ ತಿಂಗಳ ಸರ್ಫ್ರೈಸ್ ಗಿಫ್ಟನ್ನು ಘೋಷಿಸಿದ್ದು, ಅದ್ರಷ್ಟ ಹತ್ತು ಮಂದಿ ಚಿನ್ನದ ಉಂಗುರವನ್ನು, ಬೋನಸ್ ರೂಪದಲ್ಲಿ ಪಡೆದುಕೊಳ್ಳಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು ಎಂದು ಬ್ರೈಟ್ ಭಾರತ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Call & Whatsapp: 8310148064

ಅಥವಾ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು. (ವಿ.ಸೂಚನೆ: ಜಾಹೀರಾತಿಗೆ ಪ್ರಾಯೋಜಕರೇ ಜವಾಬ್ದಾರಿ. ಪತ್ರಿಕೆ ಯಾವುದೇ ರೀತಿಯಲ್ಲಿಯೂ ಜವಾಬ್ದಾರಿ ಆಗಿರುವುದಿಲ್ಲ.)