# ಶಾಂತಿಮೊಗರು : ಕೆಎಸ್‌ಆರ್‌ಟಿಸಿ ಬಸ್ -ಕಾರು ಡಿಕ್ಕಿ

- Link: https://hosakannada.com/%e0%b2%a6%e0%b2%95%e0%b3%8d%e0%b2%b7%e0%b2%bf%e0%b2%a3-%e0%b2%95%e0%b2%a8%e0%b3%8d%e0%b2%a8%e0%b2%a1/shantimogaru-accident-news/
- Published: 2021-11-17T14:21:42+00:00
- Author: Praveen Chennavara

ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಕುದ್ಮಾರು
ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.

Sponsored

![](https://hosakannada.com/wp-content/uploads/2021/11/IMG-20211117-WA0019-1024x462.
jpg)

ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ
ಕ್ರೆಟಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ನುಜ್ಜುಗುಜ್ಜಾಗಿದ್ದು
ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ತಿಳಿದುಬಂದಿದೆ.

Advertisement

Advertisement

Advertisement
